Select Your Language

Notifications

webdunia
webdunia
webdunia
webdunia

ಜನ್ಮ ದಿನಾಂಕಕ್ಕೆ ಅನುಗುಣವಾಗಿ ಈ ವರ್ಷ ನಿಮ್ಮ ಭವಿಷ್ಯ ಹೇಗಿರುತ್ತದೆ ಗೊತ್ತಾ?

ಜನ್ಮ ದಿನಾಂಕಕ್ಕೆ ಅನುಗುಣವಾಗಿ ಈ ವರ್ಷ ನಿಮ್ಮ ಭವಿಷ್ಯ ಹೇಗಿರುತ್ತದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 8 ಫೆಬ್ರವರಿ 2019 (09:00 IST)
ಬೆಂಗಳೂರು: ಜನ್ಮ ದಿನಾಂಕಕ್ಕೆ ಅನುಗುಣವಾಗಿ ಒಬ್ಬೊಬ್ಬರಿಗೆ ಅದೃಷ್ಟ ಸಂಖ್ಯೆ ಎಂದಿರುತ್ತದೆ. ಆಯಾ ಜನ್ಮ ದಿನಾಂಕಕ್ಕೆ ಅನುಸಾರವಾಗಿ ನಮ್ಮ ಭವಿಷ್ಯವೂ ನಿರ್ಧಾರವಾಗುತ್ತದೆ. ಇದೀಗ ಆಯಾ ಜನ್ಮ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಈ ವರ್ಷದ ಭವಿಷ್ಯ ಹೇಗಿದೆ ಎಂದು ತಿಳಿಯುತ್ತಾ ಸಾಗೋಣ.


ಜನ್ಮ ದಿನಾಂಕ 3
ನಿಮ್ಮ ಜನ್ಮ ದಿನಾಂಕ 3  ಆಗಿದ್ದಲ್ಲಿ ಈ ವರ್ಷ ನೀವು ತುಂಬಾ ಜವಾಬ್ಧಾರಿಗಳನ್ನು ಹೊರಬೇಕಾಗುತ್ತದೆ. ನೀವು ಹಲವು ಕೆಲಸಗಳನ್ನು ನಿಭಾಯಿಸಬೇಕಾಗುತ್ತದೆ. ಆದರೆ ಒಂದೇ ಸಮಯಕ್ಕೆ ಹಲವು ಕೆಲಸಗಳನ್ನು ಮೈಮೇಲೆಳೆದುಕೊಳ್ಳದೇ ಇರುವುದು ಒಳ್ಳೆಯದು.

ನಿಮಗೆ ಈ ವರ್ಷ ಮಾರ್ಚ್ ಮತ್ತು ಜುಲೈ ತಿಂಗಳು ಅದೃಷ್ಟಶಾಲಿ ತಿಂಗಳಾಗಿರುತ್ತದೆ. ನಿಮ್ಮ ವೃತ್ತಿ ಮತ್ತು ವೈಯಕ್ತಿಕ ಬದುಕಿಗೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರಗಳಿದ್ದರೂ ಈ ತಿಂಗಳು ತೆಗೆದುಕೊಳ್ಳುವುದು ಉತ್ತಮ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಅಶ್ವತ್ಥ ಮರಕ್ಕೆ ಪ್ರದಕ್ಷಿಣೆ ಹಾಕುವುದು ಯಾಕೆ ಗೊತ್ತಾ?