Select Your Language

Notifications

webdunia
webdunia
webdunia
webdunia

ನಟ ಪ್ರಭಾಸ್ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದು ಇದೇ ಕಾರಣಕ್ಕಾಗಿಯಂತೆ!

ನಟ ಪ್ರಭಾಸ್ ಅಭಿಮಾನಿಗಳಿಗೆ  ಧನ್ಯವಾದ ತಿಳಿಸಿದ್ದು ಇದೇ ಕಾರಣಕ್ಕಾಗಿಯಂತೆ!
ಹೈದರಾಬಾದ್ , ಮಂಗಳವಾರ, 1 ಮೇ 2018 (07:50 IST)
ಹೈದರಾಬಾದ್ : ಕಳೆದ ವರ್ಷ ಏಪ್ರಿಲ್ 28 ರಂದು ಬಿಡುಗಡೆಗೊಂಡ ಭಾರತೀಯ ಚಿತ್ರರಂಗದ ಸೂಪರ್ ಹಿಟ್ ಸಿನಿಮಾ ಎನಿಸಿಕೊಂಡ ಬಾಹುಬಲಿ 2 ಇದೀಗ ಬಿಡುಗಡೆಯಾಗಿ 2 ವರ್ಷ ಪೂರ್ಣಗೊಂಡಿದೆ.


ಈ ಬಗ್ಗೆ ನಟ ಪ್ರಭಾಸ್ ಅಭಿಮಾನಿಗಳಿಗೆ ಫೇಸ್‍ಬುಕ್ ನಲ್ಲಿ ಧನ್ಯವಾದ ತಿಳಿಸಿದ್ದಾರೆ. ಅಂದು ಬಿಡುಗಡೆಯಾಗಿದ್ದ ಬಾಹುಬಲಿ-2 ಭಾರತದಲ್ಲಿ ಮಾತ್ರವಲ್ಲದೇ ವಿಶ್ವದ್ಯಾಂತ ಉತ್ತಮ ಪ್ರದರ್ಶನಗೊಂಡು ಬಾಕ್ಸ್ ಆಫೀಸ್ ನಲ್ಲಿ ದಾಖಲೆ ನಿರ್ಮಾಣ ಮಾಡಿತ್ತು.
ಈ ಹಿನ್ನಲೆಯಲ್ಲಿ ನಟ ಪ್ರಭಾಸ್ ಅವರು ಸಂತಸ ವ್ಯಕ್ತಪಡಿಸಿದ್ದು, “ಬಾಹುಬಲಿ ಚಿತ್ರ ಜರ್ನಿ ತನ್ನ ಜೀವನದಲ್ಲಿ ಅತ್ಯಂತ ಭಾವನಾತ್ಮಕವಾದದ್ದು. ಈ ಚಿತ್ರ ನೀಡಿದ ನಿರ್ದೇಶಕ ರಾಜಮೌಳಿ, ಚಿತ್ರ ತಂಡ ಹಾಗೂ ಯಶ್ವಸಿ ಬೆಂಬಲ ನೀಡಿದ ಅಭಿಮಾನಿಗಳಿಗೆ ಧನ್ಯವಾದ” ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ತಮ್ಮ ಕುಚುಕು ಗೆಳೆಯನ ಮನೆಗೆ ಭೇಟಿ ನೀಡಿದ ನಟ ಅಂಬರೀಶ್