Select Your Language

Notifications

webdunia
webdunia
webdunia
webdunia

ತೀವ್ರ ಉಸಿರಾಟದ ಸಮಸ್ಯೆಯಿಂದ ನಟಿ ಬಿಪಾಶಾ ಬಸು ಆಸ್ಪತ್ರೆಗೆ ದಾಖಲು

ತೀವ್ರ ಉಸಿರಾಟದ ಸಮಸ್ಯೆಯಿಂದ ನಟಿ ಬಿಪಾಶಾ ಬಸು ಆಸ್ಪತ್ರೆಗೆ ದಾಖಲು
ಮುಂಬೈ , ಸೋಮವಾರ, 4 ಜೂನ್ 2018 (07:04 IST)
ಮುಂಬೈ : ಬಾಲಿವುಡ್ ನಟಿ ಬಿಪಾಶಾ ಬಸು ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿದ್ದರಿಂದ ಇದೀಗ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಇತ್ತೀಚೆಗೆ ಬಿಪಾಶಾ ಬಸು ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಆದರೆ ಇದೀಗ  ಉಸಿರಾಟದ ಸಮಸ್ಯೆ ತೀವ್ರವಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ಕುಟುಂಬದವರು ಹಾಗೂ ಸ್ನೇಹಿತರು ಯಾವುದೇ ಮಾಹಿತಿ ನೀಡುತ್ತಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮ್ಯಾಗಝೀನ್ ನ 'ಕವರ್ ಗರ್ಲ್' ಆಗಿದ್ದಕ್ಕೆ ಜಾಹ್ನವಿ ಕಪೂರ್ ಗೆ ಟ್ರೋಲಿಗರು ಹೇಳಿದ್ದೇನು ?