Select Your Language

Notifications

webdunia
webdunia
webdunia
webdunia

ನಟಿ ಬಿಪಾಶ ಬಸು ಯಾವ ಸೋಂಕಿನಿಂದ ಬಳಲುತ್ತಿದ್ದಾರೆ ಗೊತ್ತಾ…?

ನಟಿ ಬಿಪಾಶ ಬಸು ಯಾವ ಸೋಂಕಿನಿಂದ ಬಳಲುತ್ತಿದ್ದಾರೆ ಗೊತ್ತಾ…?
ಮುಂಬೈ , ಶುಕ್ರವಾರ, 8 ಜೂನ್ 2018 (14:10 IST)
ಮುಂಬೈ : ಇತ್ತೀಚೆಗಷ್ಟೇ ಬಾಲಿವುಡ್ ನಟಿ ಬಿಪಾಶ ಬಸು ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ, ಚೇತರಿಸಿಕೊಂಡು ಅಲ್ಲಿಂದ ಡಿಸ್ಚಾರ್ಜ್ ಕೂಡ ಆಗಿದ್ದಾರೆ. ಆದರೆ ಬಿಪಾಶ ಅವರ  ಆರೋಗ್ಯದ ಬಗ್ಗೆ ಅವರ ಕುಟುಂಬದವರು ಅಂದು ನಿಖರವಾದ ಮಾಹಿತಿ ನೀಡಿರಲಿಲ್ಲ.


ಇದೀಗ ನಟಿ ಬಿಪಾಶ ಬಸು ಅವರು ಸಾಮಾಜಿಕ ಮಾಧ್ಯಮಕ್ಕೆ ಬಂದು ಅಭಿಮಾನಿಗಳಿಗೆ ತಮ್ಮ ಆರೋಗ್ಯದ ಬಗ್ಗೆ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಬಿಪಾಶ ಅವರು ‘ನನ್ನ ಎಲ್ಲಾ ಹಿತೈಷಿಗಳಿಗೆ . ಬ್ಯಾಕ್ಟೀರಿಯಾ ಸೋಂಕಿನಿಂದ ಬಳಲುತ್ತಿದ್ದೆ. ಶೀಘ್ರದಲ್ಲೇ ನನ್ನ ಆರೋಗ್ಯ ಸುಧಾಣೆ ಕಾಣುತ್ತಿದೆ ಹಾಗೂ ಮೊದಲಿನಂತೆ ನಾನೂ ಫಿಟ್ ಆಗುತ್ತೇನೆ’ ಎಂದು ತಿಳಿಸಿದ್ದಾರೆ. ಹಾಗೇ ಇನ್ಸ್ಟಾಗ್ರಾಂ ನಲ್ಲಿ ತಮ್ಮ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹಸ್ತಮೈಥುನ ದೃಶ್ಯದ ಬಗ್ಗೆ ಟ್ರೋಲ್ ಮಾಡಿದವರಿಗೆ ನಟಿ ಸ್ವರಾ ಭಾಸ್ಕರ್ ಹೇಳಿದ್ದೇನು?