Select Your Language

Notifications

webdunia
webdunia
webdunia
webdunia

ಬಿಗ್ ಬಾಸ್ ಮಾಜಿ ಸ್ಪರ್ಧಿಯ ಮೇಲೆ ಅತ್ಯಾಚಾರ ಎಸಗಿದಾರಂತೆ ನಟ ಸಲ್ಮಾನ್​ ಖಾನ್​ ಹಾಗೂ ಅವರ ಸಹೋದರರು

ಬಿಗ್ ಬಾಸ್ ಮಾಜಿ ಸ್ಪರ್ಧಿಯ ಮೇಲೆ ಅತ್ಯಾಚಾರ ಎಸಗಿದಾರಂತೆ ನಟ ಸಲ್ಮಾನ್​ ಖಾನ್​ ಹಾಗೂ ಅವರ ಸಹೋದರರು
ಮುಂಬೈ , ಸೋಮವಾರ, 15 ಅಕ್ಟೋಬರ್ 2018 (07:00 IST)
ಮುಂಬೈ : ಮಿ ಟೂ ಅಭಿಯಾನದಲ್ಲಿ  ಬಾಲಿವುಡ್ ನ ಹಿರಿಯ ನಟ ಶತ್ರುಘ್ನ ಸಿನ್ಹ, ನಟ ಸಲ್ಮಾನ್ ಖಾನ್ ಹಾಗೂ ಅವರ ಸಹೋದರರ ಮೇಲೆ ಮಾಡೆಲ್ ಹಾಗೂ ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಪೂಜಾ ಮಿಶ್ರಾ ಕಿರುಕುಳದ ಆರೋಪ ಮಾಡಿದ್ದಾರೆ.


ಮಾಡೆಲ್ ಹಾಗೂ ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಪೂಜಾ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಅಪ್ಲೋಡ್ ಮಾಡಿ ಹಿರಿಯ ನಟ ಶತ್ರುಘ್ನ ಶಿನ್ಹ, ನಟ ಸಲ್ಮಾನ್ ಖಾನ್ ಹಾಗೂ ಅವರ ಸಹೋದರ ತನಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಪೂಜಾ ಮಿಶ್ರಾ ಆರೋಪಿಸಿದ್ದಾರೆ.


ಅಲ್ಲದೆ ಸಲ್ಮಾನ್​ ಖಾನ್​ ಹಾಗೂ ಅವರ ಸಹೋದರರು ದೆಹಲಿಯಲ್ಲಿ 'ಸುಲ್ತಾನ್​' ಚಿತ್ರದ ಶೂಟಿಂಗ್​ ವೇಳೆ ಅತ್ಯಾಚಾರವೆಸಗಿದ್ದಾರೆ ಎಂದು ಪೂಜಾ ಮಿಶ್ರಾ ಆರೋಪ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಪರೇಶನ್ ಅಲುಮೇಲಮ್ಮ ಖ್ಯಾತಿಯ ನಟ ರಿಷಿ ಮೇಲೆ ಹಲ್ಲೆ ಆರೋಪ