Webdunia - Bharat's app for daily news and videos

Install App

ಬಾಲಿವುಡ್ ನ ಹಿರಿಯ ನಟಿ ಗೀತಾ ಕಪೂರ್ ಇನ್ನಿಲ್ಲ!

Webdunia
ಸೋಮವಾರ, 28 ಮೇ 2018 (06:51 IST)
ಮುಂಬೈ : ಪಾಕೀಝಾ ಮತ್ತು ರಝಿಯಾ ಸುಲ್ತಾನ ಚಿತ್ರಗಳ ಮೂಲಕ ಜನಪ್ರಿಯ ಗಳಿಸಿದ ಬಾಲಿವುಡ್ ನ ಹಿರಿಯ ನಟಿ ಗೀತಾ ಕಪೂರ್ ಅವರು ನಿಧನರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


58 ವರ್ಷದ ಗೀತಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಶನಿವಾರ ಬೆಳಿಗ್ಗೆ 9 ಗಂಟೆಗೆ ಮುಂಬೈನ ಎಸ್‌ಆರ್ವಿ ಆಸ್ಪತ್ರೆಯಲ್ಲಿ ಕೊನೆಯೂಸಿರೆಳೆದಿದ್ದಾರೆ ಎಂದು ನಿರ್ಮಾಪಕ ಅಶೋಕ್ ಪಂಡಿತ್ ಸ್ಪಷ್ಟಪಡಿಸಿದ್ದಾರೆ.


ನಟಿ ಗೀತಾ ಕಪೂರ್ ಅವರನ್ನು ಅವರ ಪುತ್ರ ರಾಜಾ ಕಪೂರ್ ಎಸ್‌ಆರ್ವಿ ಆಸ್ಪತ್ರೆಗೆ ದಾಖಲಿಸಿ ಪರಾರಿಯಾದ ಕಾರಣ ನಿರ್ಮಾಪಕ ಅಶೋಕ್ ಪಂಡಿತ್ ಅವರು ಗೀತಾ ಅವರ ಆಸ್ಪತ್ರೆಯ ಖರ್ಚು ವೆಚ್ಚಗಳನ್ನು ನೋಡಿಕೊಂಡಿದ್ದರು ಎಂಬ ಮಾಹಿತಿ ಕೂಡ ಲಭ್ಯವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments