Select Your Language

Notifications

webdunia
webdunia
webdunia
webdunia

ಚಿತ್ರ ನಿರ್ಮಾಪಕಿ ವಿಂತಾ ನಂದಾ ಮೇಲೆ ಅತ್ಯಾಚಾರ ಎಸಗಿದ್ದಾರಂತೆ ನಟ ಅಲೋಕ್ ನಾಥ್

ಚಿತ್ರ ನಿರ್ಮಾಪಕಿ ವಿಂತಾ ನಂದಾ ಮೇಲೆ ಅತ್ಯಾಚಾರ ಎಸಗಿದ್ದಾರಂತೆ ನಟ ಅಲೋಕ್ ನಾಥ್
ಮುಂಬೈ , ಬುಧವಾರ, 10 ಅಕ್ಟೋಬರ್ 2018 (08:35 IST)
ಮುಂಬೈ : ಬಾಲಿವುಡ್ ನಲ್ಲಿ ಅತ್ಯಂತ ಸಭ್ಯತೆಯುಳ್ಳ ನಟ ಅಲೋಕ್ ನಾಥ್ ವಿರುದ್ಧ ಇದೀಗ ಅತ್ಯಾಚಾರ ಆರೋಪವೊಂದು ಕೇಳಿಬಂದಿದೆ.

ಇತ್ತೀಚೆಗೆ ನಟಿಯರು ತಮ್ಮ ಮೇಲಾದ ಲೈಂಗಿಕ ಕಿರುಕುಳದ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ. ಬಾಲಿವುಡ್ ನಟಿಯರಾದ ತನುಶ್ರಿ ದತ್ತ, ಕಂಗನಾ ಖ್ಯಾತ ನಟ, ನಿರ್ದೇಶಕರ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು.

 

ಇದೀಗ ಹಿರಿಯ ಲೇಖಕಿ ಹಾಗೂ ಚಿತ್ರ ನಿರ್ಮಾಪಕಿ 1990ರ 'ತಾರಾ' ಖ್ಯಾತಿಯ ಅವಂತ್ ಗರ್ಡೋ ಶೋ ಮೂಲಕ ಖ್ಯಾತಿ ಪಡೆದಿದ್ದ ವಿಂತಾ ನಂದಾ ಅವರು 2 ದಶಕಗಳ ಕಾಲ ಅಲೋಕ್ ಅವರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಈ ವಿಚಾರವನ್ನು ಬಹಿರಂಪಡಿಸಲು ನಾನು 19 ವರ್ಷಗಳ ಕಾಲ ಕಾಯಬೇಕಾಯಿತು ಎಂದು ವಿಂತಾ ನಂದಾ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 


Share this Story:

Follow Webdunia kannada

ಮುಂದಿನ ಸುದ್ದಿ

ದರ್ಶನ್ ಹಾಗೂ ಸುದೀಪ್ ಮಧ್ಯ ಜಾತಿ ವಿಷ ಬೀಜ ಬಿತ್ತಿದವರ ಮೇಲೆ ಕಿಡಿಕಾರಿದ ನಟ ಜಗ್ಗೇಶ್