Select Your Language

Notifications

webdunia
webdunia
webdunia
webdunia

ಇನ್ಸ್ಟ್ರಾಗ್ರಾಮ್ ನಲ್ಲಿ ಮತ್ತೆ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡ ನಟಿ ಪೂನಂ ಪಾಂಡೆ

ಇನ್ಸ್ಟ್ರಾಗ್ರಾಮ್ ನಲ್ಲಿ ಮತ್ತೆ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡ ನಟಿ ಪೂನಂ ಪಾಂಡೆ
ಮುಂಬೈ , ಮಂಗಳವಾರ, 18 ಸೆಪ್ಟಂಬರ್ 2018 (09:09 IST)
ಮುಂಬೈ : ನಟಿ ಪೂನಂ ಪಾಂಡೆ ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ  ತನ್ನ ಹಾಟ್ ಫೋಟೊಗಳನ್ನು ಅಪ್ಲೋಡ್ ಮಾಡುತ್ತಿದ್ದು, ಇದೀಗ ಮತ್ತೊಮ್ಮೆ ತಮ್ಮ ಹಾಟ್ ಫೋಟೋವೊಂದನ್ನು ಹಾಕಿ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದಾಳೆ.


ಸದ್ಯ ಪೂನಂ ಪಾಂಡೆ ಲೇಡಿ ಗಬ್ಬರ್ ಸಿಂಗ್ ಚಿತ್ರದಲ್ಲಿ ನಟಿಸುತ್ತಿದ್ದು, ಅದಕ್ಕೆ ಸಂಬಂಧಪಟ್ಟ ಕೆಲವು ಹಾಟ್ ಫೊಟೋಗಳನ್ನು ತನ್ನ ಇನ್ಸ್ಟ್ರಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾಳೆ. ಇವುಗಳಲ್ಲಿ ಸಕತ್ ಹಾಟ್ ಆಗಿ ಕಾಣುತ್ತಿರುವ ನಟಿ ಪೂನಂಪಾಂಡೆ ಈ ಫೊಟೋಗಳಿಗೆ ಶೀರ್ಷಿಕೆ ನೀಡುವಂತೆ ಅಭಿಮಾನಿಗಳಿಗೆ ಹೇಳಿದ್ದಾಳೆ.


ಅಲ್ಲದೇ ಫೋಟೋ ಜೊತೆ ಇನ್ಸ್ಟ್ರಾಗ್ರಾಮ್ ನಲ್ಲಿ ವಿಡಿಯೋ ಒಂದನ್ನು ಪೂನಂ ಹಂಚಿಕೊಂಡಿದ್ದಾಳೆ. ಈ ವಿಡಿಯೋದಲ್ಲಿ ಕೂಡ ಪೂನಂ ಸಕತ್ ಹಾಟ್ ಆಗಿ ಕಾಣುತ್ತಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡಿಗರನ್ನು ರಂಜಿಸಲು ಮತ್ತೆ ಸ್ಯಾಂಡಲ್ ವುಡ್ ಗೆ ಬಂದ ನಟಿ ಮುವೈತ್ ಖಾನ್