Select Your Language

Notifications

webdunia
webdunia
webdunia
webdunia

ವಿರಾಟ್ ಕೊಹ್ಲಿ ಕ್ರೀಸ್ ಗೆ ಬರುತ್ತಿದ್ದಂತೆ ಮೂದಲಿಸಿದ ಆಸ್ಟ್ರೇಲಿಯಾ ಅಭಿಮಾನಿಗಳು

ವಿರಾಟ್ ಕೊಹ್ಲಿ ಕ್ರೀಸ್ ಗೆ ಬರುತ್ತಿದ್ದಂತೆ ಮೂದಲಿಸಿದ ಆಸ್ಟ್ರೇಲಿಯಾ ಅಭಿಮಾನಿಗಳು
ಅಡಿಲೇಡ್ , ಭಾನುವಾರ, 9 ಡಿಸೆಂಬರ್ 2018 (08:47 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡಲು ಕ್ರೀಸ್ ಗೆ ಬರುತ್ತಿದ್ದಾಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೂದಲಿಕೆಯ ಸ್ವಾಗತ ದೊರಕಿದೆ.


ಆಸ್ಟ್ರೇಲಿಯಾದ ಪ್ರಥಮ ಇನಿಂಗ್ಸ್ ನಲ್ಲಿ ವಿಕೆಟ್ ಕಬಳಿಸಿದಾಗ ಕೊಹ್ಲಿ ಕುಹುಕವಾಡುವಂತೆ ಸಂಭ್ರಮಿಸಿದ್ದು ಆಸ್ಟ್ರೇಲಿಯಾ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ. ಈ ವಿಚಾರವನ್ನು ಆಸೀಸ್ ಕೋಚ್ ಜಸ್ಟಿನ್ ಲ್ಯಾಂಗರ್ ಕೂಡಾ ಟೀಕಿಸಿದ್ದರು.

ಅದಾದ ಬಳಿಕ ಭಾರತ ದ್ವಿತೀಯ ಇನಿಂಗ್ಸ್ ನಲ್ಲಿ ಕೊಹ್ಲಿ ಬ್ಯಾಟಿಂಗ್ ಗೆ ಇಳಿದಾಗ ಆಸ್ಟ್ರೇಲಿಯಾ ಅಭಿಮಾನಿಗಳು ಮೂದಲಿಸುವ ಮೂಲಕ ಕೊಹ್ಲಿಗೆ ಸ್ವಾಗತ ಕೋರಿದ್ದಾರೆ. ಈ ಮೂಲಕ ಸ್ಥಳೀಯ ಅಭಿಮಾನಿಗಳು ಕೊಹ್ಲಿಗೆ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಸಚಿನ್, ದ್ರಾವಿಡ್ ಮಾಡಿದ ದಾಖಲೆಯನ್ನೇ ಮಾಡಿದ ವಿರಾಟ್ ಕೊಹ್ಲಿ