Select Your Language

Notifications

webdunia
webdunia
webdunia
webdunia

ಭಾರತ-ಇಂಗ್ಲೆಂಡ್ ಅಭ್ಯಾಸ ಪಂದ್ಯಕ್ಕೆ ಮಳೆ ಅಡ್ಡಿ

ಭಾರತ-ಇಂಗ್ಲೆಂಡ್ ಅಭ್ಯಾಸ ಪಂದ್ಯಕ್ಕೆ ಮಳೆ ಅಡ್ಡಿ
ಗುವಾಹಟಿ , ಶನಿವಾರ, 30 ಸೆಪ್ಟಂಬರ್ 2023 (15:56 IST)
ಗುವಾಹಟಿ: ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಅಭ್ಯಾಸ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. 2 ಗಂಟೆಗೆ ಆರಂಭವಾಗಬೇಕಿದ್ದ ಪಂದ್ಯ ಇನ್ನೂ ಆರಂಭವಾಗಿಲ್ಲ.

ಗುವಾಹಟಿಯಲ್ಲಿ ಮಳೆ ಸುರಿಯುತ್ತಿದ್ದು ಇದುವರೆಗೆ ಟಾಸ್ ಕೂಡಾ ನಡೆದಿಲ್ಲ. ಕೊಂಚ ಮಳೆ ನಿಂತಿದ್ದರಿಂದ ಆಟ ಶುರುವಾಗಬಹುದು ಎಂಬ ಭರವಸೆಯಿತ್ತು. ಆದರೆ ಮತ್ತೆ ಮಳೆ ಹನಿಯಲು ಆರಂಭಿಸಿದ್ದು ನಿರಾಸೆ ತಂದಿದೆ.

ಏಕದಿನ ವಿಶ್ವಕಪ್ ಗೆ ಮೊದಲು ಭಾರತ ತಂಡಕ್ಕೆ ಇದು ಮೊದಲ ಅಭ್ಯಾಸ ಪಂದ್ಯವಾಗಿದೆ. ಸದ್ಯದ ಪರಿಸ್ಥಿತಿ ಗಮನಿಸಿದರೆ ಪಂದ್ಯ ರದ್ದಾದರೂ ಅಚ್ಚರಿಯಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಏಷ್ಯನ್ ಗೇಮ್ಸ್ ನಲ್ಲಿ ಇಂದು ಭಾರತದ ಸ್ಟಾರ್ ಗಳು ಕಣಕ್ಕೆ