Select Your Language

Notifications

webdunia
webdunia
webdunia
webdunia

ಪತ್ನಿಗೆ ಕಿರುಕುಳ ಕೊಟ್ಟ ಆರೋಪವಿದ್ದರೂ ಮೊಹಮ್ಮದ್ ಶಮಿಗೆ ಕ್ಲೀನ್ ಚಿಟ್ ನೀಡಿದ ಬಿಸಿಸಿಐ

ಪತ್ನಿಗೆ ಕಿರುಕುಳ ಕೊಟ್ಟ ಆರೋಪವಿದ್ದರೂ ಮೊಹಮ್ಮದ್ ಶಮಿಗೆ ಕ್ಲೀನ್ ಚಿಟ್ ನೀಡಿದ ಬಿಸಿಸಿಐ
ಮುಂಬೈ , ಶುಕ್ರವಾರ, 23 ಮಾರ್ಚ್ 2018 (09:18 IST)
ಮುಂಬೈ: ಪತ್ನಿಗೆ ಗೃಹ ಹಿಂಸೆ  ನೀಡಿದ ಆರೋಪಕ್ಕೊಳಗಾಗಿರುವ ವೇಗಿ ಮೊಹಮ್ಮದ್ ಶಮಿ ವಿರುದ್ಧ ಮಾಡಲಾಗಿದ್ದ ಮ್ಯಾಚ್ ಫಿಕ್ಸಿಂಗ್ ಹಗರಣದ ತನಿಖೆ ಪೂರ್ಣಗೊಳಿಸಿದ ಬಿಸಿಸಿಐ ಕ್ಲೀನ್ ಚಿಟ್ ನೀಡಿದೆ.

ಈ ಆರೋಪಗಳಿಂದಾಗಿ ಶಮಿಗೆ ಮೊದಲು ಪ್ರಕಟಿಸಲಾಗಿದ್ದ ವಾರ್ಷಿಕ ಗುತ್ತಿಗೆಯಲ್ಲಿ ಸ್ಥಾನ ನೀಡಲಾಗಿರಲಿಲ್ಲ. ಇದೀಗ 3 ಕೋಟಿ ರೂ. ಗಳ ಒಪ್ಪಂದ ನೀಡಿದೆ.

ಆಂತರಿಕ ಸಮಿತಿ ರಚಿಸಿ ತನಿಖೆ ನಡೆಸಿದ ಬಿಸಿಸಿಐ ಮೊದಲೇ ಹೇಳಿದಂತೆ ಕ್ಲೀನ್ ಚಿಟ್ ಸಿಕ್ಕಿದ ಹಿನ್ನಲೆಯಲ್ಲಿ ವಾರ್ಷಿಕ ಗುತ್ತಿಗೆ ನೀಡಿದೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ಮೊಹಮ್ಮದ್ ಶಮಿ ನನ್ನ ವಿರುದ್ಧ ಮಾಡಿರುವ ಎಲ್ಲಾ ಆರೋಪಗಳಿಂದಲೂ ಮುಕ್ತನಾಗುವ ವಿಶ್ವಾಸವಿದೆ ಎಂದಿದ್ದಾರೆ. ಪತ್ನಿ ಹಸೀನ್ ಜಹಾನ್ ಶಮಿ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

Share this Story:

Follow Webdunia kannada

ಮುಂದಿನ ಸುದ್ದಿ

ನಕಲಿ ಖಾತೆದಾರ ಮಾಡಿದ ಟ್ವೀಟ್ ಗೆ ಬಲಿಯಾದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ