Select Your Language

Notifications

webdunia
webdunia
webdunia
webdunia

ಭಾರತ-ಆಸ್ಟ್ರೇಲಿಯಾ ದ್ವಿತೀಯ ಏಕದಿನಕ್ಕೆ ಮಳೆ ಭೀತಿ

ಭಾರತ-ಆಸ್ಟ್ರೇಲಿಯಾ ದ್ವಿತೀಯ ಏಕದಿನಕ್ಕೆ ಮಳೆ ಭೀತಿ
ಇಂಧೋರ್ , ಭಾನುವಾರ, 24 ಸೆಪ್ಟಂಬರ್ 2023 (09:19 IST)
ಇಂಧೋರ್: ಯಾಕೋ ಕಳೆದ ಕೆಲವು ದಿನಗಳಿಂದ ಟೀಂ ಇಂಡಿಯಾ ಎಲ್ಲಾ ಕ್ರಿಕೆಟ್ ಪಂದ್ಯಗಳನ್ನು ಮಳೆ ಭೀತಿಯಲ್ಲೇ ಆಡುವಂತಾಗಿದೆ. ಇದೀಗ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಎರಡನೇ ಏಕದಿನ ಪಂದ್ಯಕ್ಕೂ ಮಳೆ ಭೀತಿಯಿದೆ.

ಇಂದು ಇಂಧೋರ್ ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಎರಡನೇ ಏಕದಿನ ಪಂದ್ಯವಾಡಲಿದೆ. ಹವಾಮಾನ ವರದಿ ಪ್ರಕಾರ ಇಂದು ಇಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ‍್ಯತೆಯಿದೆ.

ಮೊಹಾಲಿಯಲ್ಲಿ ನಡೆದಿದ್ದ ಮೊದಲ ಪಂದ್ಯಕ್ಕೂ ಮಳೆ ಕೊಂಚ ಅಡ್ಡಿ ಮಾಡಿತ್ತು. ಆದರೆ ಸಂಪೂರ್ಣ ಆಟ ನಡೆದಿತ್ತು. ಇಂದೂ ಹನಿ ಮಳೆಯಾಗುವ ಸಾಧ‍್ಯತೆಯಿದ್ದು, ಕೆಲವು ಕಾಲ ಪಂದ್ಯಕ್ಕೆ ಅಡಚಣೆಯಾಗುವ ಸಾಧ‍್ಯತೆಯಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್: ಫೈನಲ್ ಗೆ ಕ್ಯಾಪ್ಟನ್ ಹರ್ಮನ್ ಪ್ರೀತ್ ಕೌರ್ ಕಮ್ ಬ್ಯಾಕ್