Select Your Language

Notifications

webdunia
webdunia
webdunia
webdunia

ಹೊಸ ದಾಖಲೆ ಮುರಿಯಲು ಸಜ್ಜಾಗಿರುವ ರೋಹಿತ್ ಶರ್ಮಾ

ಹೊಸ ದಾಖಲೆ ಮುರಿಯಲು ಸಜ್ಜಾಗಿರುವ ರೋಹಿತ್ ಶರ್ಮಾ
ಮುಂಬೈ , ಶನಿವಾರ, 10 ನವೆಂಬರ್ 2018 (08:37 IST)
ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಾಳೆ ಚೆನ್ನೈನ ಚಿಪಾಕ್ ಸ್ಟೇಡಿಯಂನಲ್ಲಿ ಅಂತಿಮ ಟಿ20 ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸದೊಂದು ದಾಖಲೆ ಮಾಡಲು ಸಜ್ಜಾಗಿದ್ದಾರೆ.

ಪ್ರಚಂಡ ಫಾರ್ಮ್ ನಲ್ಲಿರುವ ರೋಹಿತ್ ಶರ್ಮಾ ಕಳೆದ ಪಂದ್ಯದಲ್ಲಿ ಶತಕ ಸಿಡಿಸಿ ಟಿ20 ಮಾದರಿಯಲ್ಲಿ ಗರಿಷ್ಠ ಶತಕ ಗಳಿಸಿದ ದಾಖಲೆ ಮಾಡಿದ್ದರು. ಇದೀಗ ಟಿ20 ಕ್ರಿಕೆಟ್ ಮಾದರಿಯಲ್ಲಿ ಅತೀ ಹೆಚ್ಚು ರನ್ ಗಳಿಸಿದ ದಾಖಲೆ ಮಾಡುವ ಹಾದಿಯಲ್ಲಿದ್ದಾರೆ.

ಸದ್ಯಕ್ಕೆ ಟಿ20 ಕ್ರಿಕೆಟ್ ನಲ್ಲಿ ಒಟ್ಟು 2203 ರನ್ ಗಳಿಸಿರುವ ರೋಹಿತ್ ಇನ್ನು 69 ರನ್ ಗಳಿಸಿದರೆ ಈ ಮಾದರಿ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ನ್ಯೂಜಿಲೆಂಡ್ ನ ಮಾರ್ಟಿನ್ ಗುಪ್ಟಿಲ್ ದಾಖಲೆ ಮುರಿದು ನಂ.1 ಆಗಲಿದ್ದಾರೆ. ಸದ್ಯದ ರೋಹಿತ್ ಫಾರ್ಮ್ ನೋಡಿದರೆ ಇದೇನೂ ಕಷ್ಟವಲ್ಲ ಬಿಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ವಿವಾದದ ಬಳಿಕ ಭಾರತ ಬಿಟ್ಟು ತೊಲಗಿ ಕಾಮೆಂಟ್ ಗೆ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ