Select Your Language

Notifications

webdunia
webdunia
webdunia
webdunia

ಟ್ರೆಂಟ್ ಬ್ರಿಡ್ಜ್ ಪಂದ್ಯದ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಬಗ್ಗೆ ಸಚಿನ್ ತೆಂಡುಲ್ಕರ್ ಅಪಸ್ವರವೆತ್ತಿದ್ದೇಕೆ?

ಟ್ರೆಂಟ್ ಬ್ರಿಡ್ಜ್ ಪಂದ್ಯದ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಬಗ್ಗೆ ಸಚಿನ್ ತೆಂಡುಲ್ಕರ್ ಅಪಸ್ವರವೆತ್ತಿದ್ದೇಕೆ?
ಟ್ರೆಂಟ್ ಬ್ರಿಡ್ಜ್ , ಶನಿವಾರ, 25 ಆಗಸ್ಟ್ 2018 (09:33 IST)
ಟ್ರೆಂಟ್ ಬ್ರಿಡ್ಜ್: ಇಂಗ್ಲೆಂಡ್ ವಿರುದ್ಧ ತೃತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಮಾತ್ರ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿದ್ದಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅಪಸ್ವರವೆತ್ತಿದ್ದಾರೆ.
 

ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ನಿಂದ ಟೀಂ ಇಂಡಿಯಾಕ್ಕೆ ನೆರವಾಗಿದ್ದ ರೀತಿಯಲ್ಲೇ ಹಾರ್ದಿಕ್ ಪಾಂಡ್ಯ ಆಲ್ ರೌಂಡರ್ ಪ್ರದರ್ಶನವೂ ಮಹತ್ವದ್ದಾಗಿತ್ತು. ಹಾರ್ದಿಕ್ ಮೊದಲ ಇನಿಂಗ್ಸ್ ನಲ್ಲಿ ಐದು ವಿಕೆಟ್ ಕಿತ್ತಿದ್ದು ಪಂದ್ಯದ ಟರ್ನಿಂಗ್ ಪಾಯಿಂಟ್ ಆಗಿತ್ತು.

ಹೀಗಾಗಿ ವಿರಾಟ್ ಮತ್ತು ಹಾರ್ದಿಕ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಹಂಚಿಕೊಳ್ಳಬೇಕಿತ್ತು ಎಂದು ಸಚಿನ್ ಅಭಿಪ್ರಾಯಪಟ್ಟಿದ್ದಾರೆ. ನಾನಾಗಿದ್ದರೆ ಇಬ್ಬರೂ ಪ್ರಶಸ್ತಿ ಶೇರ್ ಮಾಡಿಕೊಳ್ಳಲು ಸೂಚಿಸುತ್ತಿದ್ದೆ ಎಂದು ಸಚಿನ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

Share this Story:

Follow Webdunia kannada

ಮುಂದಿನ ಸುದ್ದಿ

ಗುಂಡಿನ ಪಾರ್ಟಿ ಮಾಡಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾದ ಟೀಂ ಇಂಡಿಯಾ ಆರಂಭಿಕರು!