Select Your Language

Notifications

webdunia
webdunia
webdunia
webdunia

ಏಷ್ಯಾ ಕಪ್ ಆಡಲಿರುವ ಟೀಂ ಇಂಡಿಯಾಗೆ 15 ನೆಟ್ ಬೌಲರ್ ಗಳು!

ಏಷ್ಯಾ ಕಪ್ ಆಡಲಿರುವ ಟೀಂ ಇಂಡಿಯಾಗೆ 15 ನೆಟ್ ಬೌಲರ್ ಗಳು!
ಮುಂಬೈ , ಭಾನುವಾರ, 27 ಆಗಸ್ಟ್ 2023 (06:50 IST)
ಮುಂಬೈ: ಶ್ರೀಲಂಕಾದಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ಟೀಂ ಇಂಡಿಯಾ ಬ್ಯಾಟಿಗರಿಗೆ ಅಭ್ಯಾಸ ಮಾಡಲು ಸಹಾಯಕ್ಕಾಗಿ 15 ನೆಟ್ ಬೌಲರ್ ಗಳನ್ನು ನೇಮಿಸಲಾಗಿದೆ.

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಬೆಂಗಳೂರಿನ ಆಲೂರಿನಲ್ಲಿ ಏಷ್ಯಾ ಕಪ್ ಗೆ ಪೂರ್ವಭಾವಿಯಾಗಿ ಅಭ್ಯಾಸ ಕ್ಯಾಂಪ್ ನಡೆಸಲಾಗುತ್ತಿದೆ. ಈ ಕ್ಯಾಂಪ್ ನಲ್ಲಿ ಬ್ಯಾಟಿಗರ ಅಭ್ಯಾಸಕ್ಕೆ ನೆರವಾಗಲು 15 ನೆಟ್ ಬೌಲರ್ ಗಳನ್ನು ಬಳಸಲಾಗುತ್ತಿದೆ.

ಆಗಸ್ಟ್ 30 ರಿಂದ ಪಾಕಿಸ್ತಾನದ ಆತಿಥ್ಯದಲ್ಲಿ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಚಾಲನೆ ಸಿಗಲಿದೆ. ಭಾರತ ಮೊದಲ ಪಂದ್ಯವನ್ನು ಸೆಪ್ಟೆಂಬರ್ 2 ರಂದು ಆಡಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರೂಲ್ಸ್ ಬ್ರೇಕ್ ಮಾಡಿದ ವಿರಾಟ್ ಕೊಹ್ಲಿ ಮೇಲೆ ಬಿಸಿಸಿಐ ಗರಂ