Select Your Language

Notifications

webdunia
webdunia
webdunia
webdunia

ಜೂನ್ 27 ಕ್ಕೆ ಟೀಂ ಇಂಡಿಯಾ ಪ್ರಕಟ

ಜೂನ್ 27 ಕ್ಕೆ ಟೀಂ ಇಂಡಿಯಾ ಪ್ರಕಟ
ಮುಂಬೈ , ಭಾನುವಾರ, 18 ಜೂನ್ 2023 (09:00 IST)
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಆಡಲು ಟೀಂ ಇಂಡಿಯಾ ಮುಂದಿನ ತಿಂಗಳು ಕೆರೆಬಿಯನ್ ನಾಡಿಗೆ ಪ್ರಯಾಣ ಬೆಳೆಸಲಿದೆ.

ಜೂನ್ 12 ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ. ಅದಾದ ಬಳಿಕ ಏಕದಿನ ಮತ್ತು ಟಿ20 ಸರಣಿ ಆರಂಭವಾಗಲಿದೆ. ಮೊದಲು ಟೆಸ್ಟ್ ಸರಣಿಗೆ ಭಾರತ ತಂಡದ ಆಯ್ಕೆ ನಡೆಯಲಿದೆ.

ಜೂನ್ 27 ರಂದು ಟೀಂ ಇಂಡಿಯಾ ಟೆಸ್ಟ್  ತಂಡದ ಆಯ್ಕೆ ನಡೆಯಲಿದೆ. ರೋಹಿತ್ ಶರ್ಮಾನೇ ನಾಯಕರಾಗಿ ಮುಂದುವರಿಯಲಿದ್ದಾರೆ. ಉಳಿದಂತೆ ಕೆಲವು ಆಟಗಾರರಿಗೆ ರೆಸ್ಟ್ ಸಿಗುವ ಸಾಧ‍್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಏಕದಿನ ವಿಶ್ವಕಪ್ ಬಳಿಕ ಕೋಚ್ ಹುದ್ದೆಯಿಂದ ನಿರ್ಗಮಿಸಲಿರುವ ರಾಹುಲ್ ದ್ರಾವಿಡ್?