Select Your Language

Notifications

webdunia
webdunia
webdunia
webdunia

ಸಚಿನ್ ದಾಖಲೆ ಮುರಿಯಲು ವಿರಾಟ್ ಕೊಹ್ಲಿಗೆ ಇನ್ನೊಂದೇ ಹೆಜ್ಜೆ

ಸಚಿನ್ ದಾಖಲೆ ಮುರಿಯಲು ವಿರಾಟ್ ಕೊಹ್ಲಿಗೆ ಇನ್ನೊಂದೇ ಹೆಜ್ಜೆ
ಮುಂಬೈ , ಗುರುವಾರ, 18 ಅಕ್ಟೋಬರ್ 2018 (07:55 IST)
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿರುವ ದಾಖಲೆಯೊಂದನ್ನು ಮುರಿಯಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವಕಾಶ ಎದುರಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯಲ್ಲಿ ಕೊಹ್ಲಿ ತೆಂಡುಲ್ಕರ್ ದಾಖಲೆ ಮುರಿಯುವ ಅವಕಾಶ ಪಡೆದಿದ್ದಾರೆ. ವಿಂಡೀಸ್ ವಿರುದ್ಧ ಏಕದಿನ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಗಳಿಸಿದ ಸಚಿನ್ ದಾಖಲೆ ಕೊಹ್ಲಿ ಪಾಲಾಗಲಿದೆ.

ಸಚಿನ್ ವಿಂಡೀಸ್ ವಿರುದ್ಧ 1573 ರನ್ ಗಳಿಸಿ ಗರಿಷ್ಠ ರನ್ ದಾಖಲೆ ಹೊಂದಿದ್ದಾರೆ. ಸದ್ಯಕ್ಕೆ ಕೊಹ್ಲಿಗೆ ಈ ದಾಖಲೆ ಮುರಿಯಲು 187 ರನ್ ಗಳ ಅಗತ್ಯವಿದೆ. ಆದರೆ ವಿಂಡೀಸ್ ವಿರುದ್ಧ 5 ಪಂದ್ಯಗಳನ್ನು ಆಡಲಿರುವ ಕಾರಣ ಕೊಹ್ಲಿಗೆ ಈ ಅವಕಾಶ ಹೆಚ್ಚಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಕೆಎಲ್ ರಾಹುಲ್ ಸ್ಥಾನಕ್ಕೆ ಪೃಥ್ವಿ ಶಾರಿಂದ ಕುತ್ತು?!