Select Your Language

Notifications

webdunia
webdunia
webdunia
webdunia

ಆಸ್ಟ್ರೇಲಿಯಾ ಓಪನ್ ಟೆನಿಸ್ ಗೆ ಬಂದ ವಿರಾಟ್ ಕೊಹ್ಲಿ, ಅನುಷ್ಕಾ

ಆಸ್ಟ್ರೇಲಿಯಾ ಓಪನ್ ಟೆನಿಸ್ ಗೆ ಬಂದ ವಿರಾಟ್ ಕೊಹ್ಲಿ, ಅನುಷ್ಕಾ
ಮೆಲ್ಬೋರ್ನ್ , ಭಾನುವಾರ, 20 ಜನವರಿ 2019 (09:19 IST)
ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆದ್ದ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಜತೆ ಆಸ್ಟ್ರೇಲಿಯಾ ಓಪನ್ ಟೆನಿಸ್ ಪಂದ್ಯಾವಳಿ ವೀಕ್ಷಣೆ ಮಾಡಿದ್ದಾರೆ.


ಖ್ಯಾತ ಮಹಿಳಾ ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ ಮತ್ತು ಡಯಾನ ಯಾಸ್ಟರ್ಮ್ ಸ್ಕಾ ನಡುವಿನ ಪಂದ್ಯ ವೀಕ್ಷಣೆ ಮಾಡಿದ ವಿರಾಟ್ ದಂಪತಿ ಬಳಿಕ ರೋಜರ್ ಫೆಡರರ್ ಜತೆಗೆ ಫೋಟೋ ತೆಗೆಸಿಕೊಂಡು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಅಷ್ಟೇ ಅಲ್ಲದೆ ಇಬ್ಬರೂ ಸೆರೆನಾ ವಿಲಿಯಮ್ಸ್ ಆಟವನ್ನು ಕೊಂಡಾಡಿದ್ದಾರೆ. ಸೆರೆನಾ ಶ್ರೇಷ್ಠ ಟೆನಿಸ್ ಪಟು, ದಿಗ್ಗಜ ಆಟಗಾರ್ತಿ ಎಂದು ಅನುಷ್ಕಾ ಕೊಂಡಾಡಿದರೆ, ವಿರಾಟ್ ಒಂದು ಅದ್ಭುತ ಪಂದ್ಯ ನೋಡಿದ್ದಾಗಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಸರಣಿ ಗೆದ್ದ ಟೀಂ ಇಂಡಿಯಾಕ್ಕೆ ದುಡ್ಡು ಕೊಟ್ಟಿಲ್ಲ ಯಾಕೆ? ಆಸೀಸ್ ವಿರುದ್ಧ ಗವಾಸ್ಕರ್ ಗರಂ