Webdunia - Bharat's app for daily news and videos

Install App

ಈ ದಿಗ್ಗಜನ ದಾಖಲೆ ಮುರಿಯಲು ವಿರಾಟ್ ಕೊಹ್ಲಿಗೆ ಸಿಕ್ಕಿದೆ ಚಾನ್ಸ್!

Webdunia
ಶುಕ್ರವಾರ, 7 ಸೆಪ್ಟಂಬರ್ 2018 (09:06 IST)
ದಿ ಓವಲ್: ಇಂಗ್ಲೆಂಡ್ ವಿರುದ್ಧ ಇಂದಿನಿಂದ ಆರಂಭವಾಗಲಿರುವ ಐದನೇ ಮತ್ತು ಸರಣಿಯ  ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಹೊಸ ದಾಖಲೆ ಮಾಡುವ ಅವಕಾಶ ಸಿಕ್ಕಿದೆ.

ಈಗಾಗಲೇ ಇಂಗ್ಲೆಂಡ್ ಸರಣಿ ಗೆದ್ದಿರುವುದರಿಂದ ಈ ಪಂದ್ಯವನ್ನು ಭಾರತ ಪ್ರತಿಷ್ಠೆ ಉಳಿಸಿಕೊಳ್ಳಲು ಆಡಬೇಕಿದೆ. ಹಾಗಿದ್ದರೂ ವಿರಾಟ್ ಕೊಹ್ಲಿಗೆ ತಮ್ಮ ಬ್ಯಾಟ್ ಮೂಲಕ ವೆಸ್ಟ್ ಇಂಡೀಸ್ ದೈತ್ಯ ಪ್ರತಿಭೆ ವಿವಿ ರಿಚರ್ಡ್ಸ್ ದಾಖಲೆ ಮುರಿಯುವ ಅವಕಾಶ ಎದುರಾಗಿದೆ.

ಈಗಾಗಲೇ 70 ಪಂದ್ಯಗಳಿಂದ ಕೊಹ್ಲಿ 23 ಶತಕಗಳೊಂದಿಗೆ ಟೆಸ್ಟ್ ಶತಕಧಾರಿಗಳ ಪಟ್ಟಿಯಲ್ಲಿ 25 ನೇ ಸ್ಥಾನದಲ್ಲಿದ್ದಾರೆ. ಸಚಿನ್ ತೆಂಡುಲ್ಕರ್ 51 ಶತಕಗಳೊಂದಿಗೆ ಗರಿಷ್ಠ ಟೆಸ್ಟ್ ಶತಕ ದಾಖಲಿಸಿದವರ ಪಟ್ಟಿಯಲ್ಲಿ ನಂ.1 ಸ್ಥಾನದಲ್ಲಿದ್ದಾರೆ. ಒಂದು ವೇಳೆ ಕೊಹ್ಲಿ ಈ ಪಂದ್ಯದಲ್ಲಿ ಶತಕ ಗಳಿಸಿದರೆ ರಿಚರ್ಡ್ಸ್ ಅವರ 23 ಶತಕಗಳ ದಾಖಲೆ ಹಿಂದಿಕ್ಕಿ ಪಟ್ಟಿಯಲ್ಲಿ 24 ನೇ ಸ್ಥಾನಕ್ಕೇರಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments