Select Your Language

Notifications

webdunia
webdunia
webdunia
webdunia

ರೆಡ್ ವೈನ್ ಆರೋಗ್ಯಕರ ಪ್ರಯೋಜನಗಳು

ರೆಡ್ ವೈನ್ ಆರೋಗ್ಯಕರ ಪ್ರಯೋಜನಗಳು

ಅತಿಥಾ

ಬೆಂಗಳೂರು , ಗುರುವಾರ, 25 ಜನವರಿ 2018 (16:53 IST)
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.
ದಿನನಿತ್ಯ ಒಂದು ಗ್ಲಾಸ್ ರೆಡ್ ವೈನ್ ಕುಡಿದರೆ ಹೃದಯದ ಆರೋಗ್ಯವನ್ನು ಹೆಚ್ಚಿಸುವಲ್ಲಿ ಉಪಯುಕ್ತವಾಗುತ್ತದೆ ಮತ್ತು ಹಾರ್ಟ್ ಅಟ್ಯಾಕ್ ಸಾಧ್ಯತೆಗಳನ್ನು ಹೋಗಲಾಡಿಸಿ ಕಾರ್ಡಿಯೋವ್ಯಾಸ್ಕುಲರ್ ನಂತಹ ಖಾಯಿಲೆಗಳಿಂದ ದೂರವಿರಿಸುತ್ತದೆ.
 
ರೆಡ್ ವೈನ್‌ನಲ್ಲಿನ ಆಲ್ಕೊಹಾಲ್ ಅಂಶವು ಸಾಮಾನ್ಯವಾಗಿ 12% ರಿಂದ 15% ವರೆಗೆ ಇರುತ್ತದೆ.
 
ಬನ್ನಿ ರೆಡ್ ವೈನ್‌ನ ಕೆಲವೊಂದು ಆರೋಗ್ಯಕಾರಿ ಲಾಭಗಳನ್ನು ನೋಡೋಣ
 
* ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ
* ಪಾರ್ಶ್ವವಾಯುವನ್ನು ತಡೆಯುತ್ತದೆ
* ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ
* ಶ್ವಾಸಕೋಶ ಕ್ಯಾನ್ಸರ್ ತಡೆಯುತ್ತದೆ
* ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ
* ಮಧುಮೇಹವನ್ನು ಕಡಿಮೆ ಮಾಡುತ್ತದೆ
* ಬೊಜ್ಜು ಕಡಿಮೆ ಮಾಡುತ್ತದೆ
* ಅಧಿಕ ರಕ್ತದೊತ್ತಡವನ್ನು ತಡೆಯುತ್ತದೆ
* ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ
* ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ
* ಹಲ್ಲು ಕೊಳೆತವನ್ನು ತಡೆಗಟ್ಟುತ್ತದೆ
* ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
* ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ
* ಕೂದಲ ಆರೋಗ್ಯವನ್ನು ಸುಧಾರಿಸುತ್ತದೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬೇಸಿಗೆಯಲ್ಲಿ ಮೊಸರು ಬಜ್ಜಿಗಳನ್ನು ಮಾಡಿ ಸವಿಯಿರಿ...!!