Select Your Language

Notifications

webdunia
webdunia
webdunia
webdunia

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಮೇಲೆ ಚಪ್ಪಲಿ ಎಸೆದ ವಿದ್ಯಾರ್ಥಿ!

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಮೇಲೆ ಚಪ್ಪಲಿ ಎಸೆದ ವಿದ್ಯಾರ್ಥಿ!
ಲಾಹೋರ್ , ಸೋಮವಾರ, 12 ಮಾರ್ಚ್ 2018 (11:51 IST)
ಲಾಹೋರ್‌: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಮೇಲೆ ವಿದ್ಯಾರ್ಥಿಯೊಬ್ಬ ಶೂ ಎಸೆದ ಘಟನೆಯೊಂದು ನಡೆದಿದೆ.


ಲಾಹೋರ್‌ನ ಧಾರ್ಮಿಕ ಕೇಂದ್ರದ ಕಾರ್ಯಕ್ರಮದಲ್ಲಿ ಭಾಷಣ ಮಾಡುವುದಕ್ಕಾಗಿ ಅವರು ವೇದಿಕೆಯತ್ತ ತೆರಳುತ್ತಿದ್ದಂತೆ ವಿದ್ಯಾರ್ಥಿಯೊಬ್ಬ ಅವರತ್ತ ಶೂ ಎಸೆದಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.


ಶೂ ಎಸೆದ ತಲ್ಹಾ ಮುನಾವರ್ ಮೇಲೆ ಪಿಎಂಎಲ್-ಎನ್ ಪಕ್ಷದ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಳಿಕ ನವಾಜ್‌ ಷರೀಫ್‌ ಭಾಷಣ ಮೊಟಕುಗೊಳಿಸಿದ್ದಾರೆ ಎನ್ನಲಾಗಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯ ಅವರ ಸರ್ಕಾದ ವಿರುದ್ಧ ಆರ್. ಅಶೋಕ್ ವಾಗ್ದಾಳಿ