Select Your Language

Notifications

webdunia
webdunia
webdunia
webdunia

ರೈಲ್ವೆ ನಿಲ್ದಾಣಗಳಲ್ಲಿ ಉಚಿತ ವೈಫೈ ಸೇವೆ-ಗೂಗಲ್

ರೈಲ್ವೆ ನಿಲ್ದಾಣಗಳಲ್ಲಿ ಉಚಿತ ವೈಫೈ ಸೇವೆ-ಗೂಗಲ್
ನವದೆಹಲಿ , ಶನಿವಾರ, 9 ಜೂನ್ 2018 (06:41 IST)
ನವದೆಹಲಿ : ರೈಲ್ವೆ ಇಲಾಖೆಯ ಸಹಯೋಗದೊಂದಿಗೆ ದೇಶದ 400 ರೈಲ್ವೆ ನಿಲ್ದಾಣಗಳಲ್ಲಿ  ಉಚಿತ ವೈಫೈ ಸೇವೆಯನ್ನು ಆರಂಭಿಸಿರುವುದಾಗಿ ಗೂಗಲ್ ಹೇಳಿದೆ.


ಗೂಗಲ್ ರೈಲ್ವೆಯ ರೈಲ್ಟೆಲ್ಸಹಭಾಗಿತ್ವದಲ್ಲಿ  ರೈಲ್ವೆ ನಿಲ್ದಾಣಗಳಲ್ಲಿ ಉಚಿತ ವೈಫೈ ಸೇವೆ ನೀಡುತ್ತಿದೆ. ಈಗಾಗಲೇ ಲಕ್ಷಾಂತರ ಗ್ರಾಹಕರು ಉಚಿತ ವೈಫೈ ಸೌಲಭ್ಯ ಬಳಸುತ್ತಿದ್ದಾರೆ ಎಂದು ಗೂಗಲ್ತಿಳಿಸಿದೆ.                      

 

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ


Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್ ಎಲ್ ನಿಂದ ಗ್ರಾಹಕರಿಗೊಂದು ಸಿಹಿಸುದ್ದಿ; ಕಡಿಮೆ ದರದಲ್ಲಿ ಬ್ರಾಡ್ ಬ್ಯಾಂಡ್ ಯೋಜನೆ