Select Your Language

Notifications

webdunia
webdunia
webdunia
webdunia

ಕೆಲವು ಬಾಕಿ ಉಳಿದಿರುವ ಸಮಸ್ಯೆಗಳನ್ನು ಪ್ರತಿಭಟಿಸಿ ಮತ್ತೆ ಮುಷ್ಕರ ಹಮ್ಮಿಕೊಂಡ ಬ್ಯಾಂಕುಗಳು

ಕೆಲವು ಬಾಕಿ ಉಳಿದಿರುವ ಸಮಸ್ಯೆಗಳನ್ನು ಪ್ರತಿಭಟಿಸಿ ಮತ್ತೆ  ಮುಷ್ಕರ  ಹಮ್ಮಿಕೊಂಡ ಬ್ಯಾಂಕುಗಳು
ನವದೆಹಲಿ , ಶನಿವಾರ, 29 ಡಿಸೆಂಬರ್ 2018 (07:25 IST)
ನವದೆಹಲಿ : ಈಗಾಗಲೇ ಬ್ಯಾಂಕುಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿಸೆಂಬರ್  21 ಹಾಗೂ 26ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಿತ್ತು. ಆದರೆ ಇದೀಗ ಮತ್ತೆ ಜನವರಿಯಲ್ಲಿ 2 ದಿನಗಳ ಕಾಲ ಬ್ಯಾಂಕ್ ಮುಷ್ಕರವನ್ನು ಹಮ್ಮಿಕೊಂಡಿದೆ.


ಕೆಲವು ಬಾಕಿ ಉಳಿದಿರುವ ಸಮಸ್ಯೆಗಳನ್ನು ಪ್ರತಿಭಟಿಸಿ 2019 ರ ಜನವರಿ 8 ಮತ್ತು 9 ರಂದು ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್​​(ಎಐಬಿಇಎ) ಬ್ಯಾಂಕ್ ಮುಷ್ಕರವನ್ನು ಹಮ್ಮಿಕೊಂಡಿದೆ ಎಂದು ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ.          


ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ವಿಲೀನ ವಿರೋಧಿಸಿ ಹಾಗು ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್ ​​(ಎಐಬಿಇಎ) ಮತ್ತು ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್ ಆಫ್ ಇಂಡಿಯಾ (ಬಿಎಫ್‌ಐ) ಮುಷ್ಕರ ನಡೆಸುತ್ತಿರುವುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಜ್ಯೋತಿ ಉದಯ್ ಮೇಲೆ ಎಟಿಎಂ ನಲ್ಲಿ ಹಲ್ಲೆ ಮಾಡಿರುವುದು ಸತ್ಯ; ಇಂದೇ ನನಗೆ ಶಿಕ್ಷೆ ನೀಡಿ ಎಂದ ಆರೋಪಿ