ರಾಜ್ಯಸರ್ಕಾರದಿಂದ ಮಹಿಳೆಯರಿಗೊಂದು ಸಿಹಿ ಸುದ್ಧಿ; ಸ್ವಸಹಾಯ ಬ್ಯಾಂಕುಗಳಲ್ಲಿ ಬಡ್ಡಿರಹಿತ ಸಾಲ

ಬುಧವಾರ, 17 ಅಕ್ಟೋಬರ್ 2018 (13:18 IST)
ಬೆಂಗಳೂರು : ರಾಜ್ಯ ಸರ್ಕಾರ ಮಹಿಳೆಯರು ಸ್ವಾವಲಂಭಿ ಜೀವನ ನಡೆಸಲಿ ಎಂಬ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು  ಆರಂಭಿಸಿದೆ.


ಹೌದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾತೃಶ್ರೀ ಯೋಜನೆ,ಮಾತೃ ವಂದನಾ ಯೋಜನೆಗಳನ್ನು ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿ ತಂದಿವೆ.


ಅಷ್ಟೇ ಅಲ್ಲದೇ  ಇದೀಗ ಸ್ವಸಹಾಯ ಸಂಘ ಹಾಗು ಸ್ರ್ತೀಶಕ್ತಿ ಮಹಿಳಾ ಸಂಘಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಈ ಮೂಲಕ ಮಹಿಳೆಯರಿಗಾಗಿಯೇ ಹೊಸ ಕಾಯಕ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಸ್ವಸಹಾಯ ಬ್ಯಾಂಕುಗಳಲ್ಲಿ ಬಡ್ಡಿರಹಿತ ಸಾಲ ನೀಡುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

LOADING