Select Your Language

Notifications

webdunia
webdunia
webdunia
webdunia

ಭುವನ್ ಜೊತೆ ಹಸೆಮಣೆ ಏರಲು ಸಜ್ಜಾದ ನಟಿ ಹರ್ಷಿಕಾ ಪೂಣಚ್ಚ

ಭುವನ್ ಜೊತೆ ಹಸೆಮಣೆ ಏರಲು ಸಜ್ಜಾದ ನಟಿ ಹರ್ಷಿಕಾ ಪೂಣಚ್ಚ
ಬೆಂಗಳೂರು , ಶುಕ್ರವಾರ, 30 ಜೂನ್ 2023 (15:50 IST)
Photo Courtesy: facebook
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಜೋಡಿ ಹಸೆಮಣೆ ಏರಲು ಸಜ್ಜಾಗಿದೆ. ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಮದುವೆಯಾಗಲಿದ್ದಾರೆ.

ಹರ್ಷಿಕಾ ಮತ್ತು ಭುವನ್ ಇಬ್ಬರೂ ಕೊಡಗಿನವರು. ಕಳೆದ ಕೆಲವು ವರ್ಷಗಳಿಂದ ಸ್ನೇಹಿತರಾಗಿದ್ದ ಇವರು ಬಳಿಕ ಡೇಟಿಂಗ್ ನಲ್ಲಿದ್ದರು. ಇದೀಗ ಇಬ್ಬರ ಸಂಬಂಧ ಮದುವೆವರೆಗೂ ಬಂದು ನಿಂತಿದೆ.

ಆಗಸ್ಟ್ 24 ರಂದು ವಿರಾಜಪೇಟೆಯಲ್ಲಿ ಕೊಡಗಿನ ಸಂಪ್ರದಾಯದ ಪ್ರಕಾರ ಇಬ್ಬರೂ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಲಗ್ನ ಪತ್ರಿಕೆ ಪೂಜೆಯೂ ಈಗಾಗಲೇ ನೆರವೇರಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಶ್ಮಿಕಾಗೂ ಮೊದಲೇ ಟಾಲಿವುಡ್ ಗೆ ಬರಬೇಕಿದ್ದ ಶ್ರೀಲೀಲಾ