Select Your Language

Notifications

webdunia
webdunia
webdunia
webdunia

ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ ಅಜಯ್ ರಾವ್ ಪತ್ನಿ ಸ್ವಪ್ನ ರಾವ್

ಇಂದು ಹೆಣ್ಣು ಮಗುವಿಗೆ  ಜನ್ಮ ನೀಡಿದ ಅಜಯ್ ರಾವ್ ಪತ್ನಿ ಸ್ವಪ್ನ ರಾವ್
ಬೆಂಗಳೂರು , ಶುಕ್ರವಾರ, 23 ನವೆಂಬರ್ 2018 (13:44 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ನಟ ಅಜಯ್ ರಾವ್ ಅವರ ಪತ್ನಿ ಸ್ವಪ್ನ ರಾವ್  ಇಂದು ಹೆಣ್ಣು ಮಗುವಿಗೆ  ಜನ್ಮ ನೀಡಿದ್ದಾರೆ.


ಅಜಯ್ ರಾವ್ ಡಿ. 14, 2014ರಂದು ಸ್ವಪ್ನ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ತಂದೆಯಾದ ಖುಷಿಯಲ್ಲಿರುವ  ಅಜಯ್ ರಾವ್ ಅವರು ತಮ್ಮ ಪತ್ನಿ ಸ್ವಪ್ನ ಹಾಗೂ ಪುಟ್ಟ ಕಂದಮ್ಮನ ಜೊತೆ ಸೆಲ್ಫೀ ತೆಗೆದುಕೊಂಡಿದ್ದು, ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಈ ಸುದ್ದಿ ಕೇಳಿ ಅಜಯ್ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಶುಭಾಶಯ ತಿಳಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ತಾರಕಾಸುರ ಚಿತ್ರದ ಬಿಡುಗಡೆಗೆ ಎದುರಾಗಿದೆ ಕಂಟಕ