ಮೊದಲ ಬಾರಿಗೆ ಮಗಳ ಫೋಟೋ ರಿವಿಲ್ ಮಾಡಿದ ಅನುಪ್ರಭಾಕರ್

ಗುರುವಾರ, 8 ನವೆಂಬರ್ 2018 (14:57 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಅನುಪ್ರಭಾಕರ್ ಮಗುವಿಗೆ ಜನ್ಮ ನೀಡಿದ ನಂತರ ಇದೇ ಮೊದಲ ಬಾರಿಗೆ ತಮ್ಮ ಮಗುವಿನ ತಮ್ಮ ಮಗಳ ಫೋಟೋವನ್ನು ರಿವೀಲ್ ಮಾಡಿದ್ದಾರೆ.


ಹೌದು. ನಟಿ ಅನು ಪ್ರಭಾಕರ್ ಅವರು ಅಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ದಿನ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇದೀಗ ನಟಿ ಅನು ಪ್ರಭಾಕರ್ ಹಾಗೂ ನಟ ರಘು ಮುಖರ್ಜಿ ಅವರು ತಮ್ಮ ಮೂರು ತಿಂಗಳ ಮಗಳ ಜೊತೆ ದೀಪಾವಳಿ ಹಬ್ಬವನ್ನು ಆಚರಿಸಿಕೊಂಡಿದ್ದಾರೆ.


ರಘು ಮುಖರ್ಜಿ ಅವರು ತಮ್ಮ ಟ್ವಿಟ್ಟರಿನಲ್ಲಿ ತಮ್ಮ ಮಗುವಿನ ಫೋಟೋವನ್ನು ಟ್ವಿಟ್ಟರಿನಲ್ಲಿ ಅಪ್ಲೋಡ್ ಮಾಡಿದ್ದಾರೆ. ಜೊತೆಗೆ ಅಭಿಮಾನಿಗಳಿಗೆ ದೀಪಾವಳಿ ಹಬ್ಬದ ಶುಭಾಷೇಯ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

LOADING