Select Your Language

Notifications

webdunia
webdunia
webdunia
webdunia

ಧಾರವಾಹಿಯಿಂದ ಸಿನಿಮಾ ನಿರ್ಮಾಣಕ್ಕೆ ಎಂಟ್ರಿಕೊಟ್ಟ ನಿರ್ದೇಶಕ ರಾಮ್ ಜಿ

ಧಾರವಾಹಿಯಿಂದ ಸಿನಿಮಾ ನಿರ್ಮಾಣಕ್ಕೆ ಎಂಟ್ರಿಕೊಟ್ಟ ನಿರ್ದೇಶಕ ರಾಮ್ ಜಿ
ಬೆಂಗಳೂರು , ಗುರುವಾರ, 6 ಜುಲೈ 2023 (08:40 IST)
Photo Courtesy: Instagram
ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಹಲವು ಸೂಪರ್ ಹಿಟ್ ಧಾರವಾಹಿಗಳನ್ನು ನೀಡಿದ ನಿರ್ಮಾಪಕ, ನಿರ್ದೇಶಕ ರಾಮ್ ಜಿ ಈಗ ಸ್ಯಾಂಡಲ್ ವುಡ್ ಗೆ ಕಾಲಿಟ್ಟಿದ್ದಾರೆ.

ಕಿರುತೆರೆಯಲ್ಲಿ ಪುಟ್ಟಗೌರಿ ಮದುವೆ, ಮಂಗಳ ಗೌರಿ ಮದುವೆ, ರಾಮಚಾರಿ, ನಾಗಿಣಿ ಮುಂತಾದ ಸೂಪರ್ ಹಿಟ್ ಧಾರವಾಹಿಗಳನ್ನು ನೀಡಿರುವ ರಾಮ್ ಜಿ ಈಗ ತಮ್ಮ ಸಿನಿಮಾ ನಿರ್ಮಾಣ ಸಂಸ್ಥೆಯಿಂದ ಹೊಸ ಸಿನಿಮಾ ಘೋಷಿಸಿದ್ದಾರೆ. ಇದಕ್ಕೆ ಹೆಜ್ಜಾರು ಎಂದು ಟೈಟಲ್ ಘೋಷಣೆ ಮಾಡಲಾಗಿದೆ.

ಕಿರುತೆರೆಯಿಂದಲೇ ಬಂದ ಹರ್ಷಪ್ರಿಯ ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಕುತೂಹಲ ಮೂಡಿಸುವಂತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಟ್ಲರ್ ಇಂಗ್ಲಿಷ್, ಪಕ್ಕಾ ಆಕ್ಷನ್! ಸಲಾರ್ ಟೀಸರ್ ರಿಲೀಸ್