Select Your Language

Notifications

webdunia
webdunia
webdunia
webdunia

ಪುಷ್ಪ 2 ಸಿನಿಮಾ ನಿರ್ದೇಶಕ, ನಿರ್ಮಾಪಕರ ಮನೆ ಮೇಲೆ ಐಟಿ ರೇಡ್

ಪುಷ್ಪ 2 ಸಿನಿಮಾ ನಿರ್ದೇಶಕ, ನಿರ್ಮಾಪಕರ ಮನೆ ಮೇಲೆ ಐಟಿ ರೇಡ್
ಹೈದರಾಬಾದ್ , ಶನಿವಾರ, 22 ಏಪ್ರಿಲ್ 2023 (17:23 IST)
ಹೈದರಾಬಾದ್: ಪುಷ್ಪ 2 ಸಿನಿಮಾ ನಿರ್ದೇಶಕ, ನಿರ್ಮಾಪಕರ ಮನೆ ಮೇಲೆ ಐಟಿ ರೇಡ್ ಆಗಿದ್ದು, ಶೂಟಿಂಗ್ ಸ್ಥಗಿತಗೊಂಡಿದೆ.

ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿರುವ ಸಿನಿಮಾ ಪುಷ್ಪ 2. ಈ ಸಿನಿಮಾದ ನಿರ್ಮಾಪಕ, ನಿರ್ದೇಶಕರ ಕಚೇರಿ ಮೇಲೆ ಮೊನ್ನೆಯಷ್ಟೇ ಐಟಿ ರೇಡ್ ನಡೆದಿತ್ತು.

ಈ ನಿರ್ಮಾಣ ಸಂಸ್ಥೆ ಹವಾಲ ಮಾರ್ಗದಲ್ಲಿ ಹಣ ಸಂಗ್ರಹಣೆ ಮಾಡುತ್ತಿದೆ ಎಂಬ ಅನುಮಾನದ ಹಿನ್ನಲೆಯಲ್ಲಿ ದಾಳಿ ನಡೆದಿತ್ತು. ಇದರಿಂದಾಗಿ ಶೂಟಿಂಗ್ ಗೆ ತಡೆಯುಂಟಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೂರೂ ಪಕ್ಷಗಳಿಂದ ಟಿಕೆಟ್ ಆಫರ್ ಬಂದಿತ್ತು: ನಟಿ ರಮ್ಯಾ