Select Your Language

Notifications

webdunia
webdunia
webdunia
webdunia

ಗ್ಯಾರಿ ಸೋಬರ್ಸ್ ಗೆ ಟೀಂ ಇಂಡಿಯಾ ಆಟಗಾರರನ್ನು ಪರಿಚಯಿಸಿದ ರಾಹುಲ್ ದ್ರಾವಿಡ್

ಗ್ಯಾರಿ ಸೋಬರ್ಸ್ ಗೆ ಟೀಂ ಇಂಡಿಯಾ ಆಟಗಾರರನ್ನು ಪರಿಚಯಿಸಿದ ರಾಹುಲ್ ದ್ರಾವಿಡ್
ಬಾರ್ಬಡೋಸ್ , ಬುಧವಾರ, 5 ಜುಲೈ 2023 (16:50 IST)
Photo Courtesy: Twitter
ಬಾರ್ಬಡೋಸ್: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಗೆ ಅಭ್ಯಾಸ ನಡೆಸುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗರನ್ನು ಮಾಜಿ ದಂತಕತೆ ಗ್ಯಾರಿ ಸೋಬರ್ಸ್ ದಂಪತಿ ಬೇಟಿಯಾಗಿದ್ದಾರೆ.
 

ಭಾರತೀಯ ಆಟಗಾರರು ಅಭ್ಯಾಸ ನಡೆಸುತ್ತಿದ್ದ ಮೈದಾನಕ್ಕೆ ಪತ್ನಿ ಸಮೇತರಾಗಿ ಬಂದ ಗ್ಯಾರಿ ಸೋಬರ್ಸ್ ಪ್ರತಿಯೊಬ್ಬ ಆಟಗಾರರನ್ನು ‍ಭೇಟಿಯಾಗಿ ಶುಭಾಶಯ ವಿನಿಮಯ ಮಾಡಿದ್ದಾರೆ.

ವಿಶೇಷವೆಂದರೆ ಎಲ್ಲಾ ಆಟಗಾರರನ್ನೂ ಸ್ವತಃ ಕೋಚ್ ರಾಹುಲ್ ದ್ರಾವಿಡ್ ಕ್ರಿಕೆಟ್ ದಿಗ್ಗಜನಿಗೆ ಪರಿಚಯಿಸಿದ್ದಾರೆ. ಜುಲೈ 12 ರಿಂದ ಟೆಸ್ಟ್ ಸರಣಿ ಆರಂಭವಾಗಲಿದ್ದು, ಟೀಂ ಇಂಡಿಯಾ ಆಟಗಾರರು ಈಗಾಗಲೇ ಅಭ್ಯಾಸ ಆರಂಭಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ಯಾನ್ಸರ್ ಪೀಡಿತ ಅಭಿಮಾನಿಯ ಆಸೆ ಈಡೇರಿಸಿದ ಕಿಚ್ಚ ಸುದೀಪ್