Select Your Language

Notifications

webdunia
webdunia
webdunia
webdunia

ತಮಿಳಿನಲ್ಲಿ ಮತ್ತೊಂದು ಅವಕಾಶ ಗಿಟ್ಟಿಸಿಕೊಂಡ ನಟಿ ಸಂಯುಕ್ತ ಹೆಗ್ಡೆ

ತಮಿಳಿನಲ್ಲಿ ಮತ್ತೊಂದು ಅವಕಾಶ ಗಿಟ್ಟಿಸಿಕೊಂಡ ನಟಿ ಸಂಯುಕ್ತ ಹೆಗ್ಡೆ
ಬೆಂಗಳೂರು , ಶನಿವಾರ, 22 ಸೆಪ್ಟಂಬರ್ 2018 (07:21 IST)
ಬೆಂಗಳೂರು: ಕಿರಿಕ್ ಪಾರ್ಟಿ ಚಿತ್ರದ ಮೂಲಕವೇ ನಾಯಕಿಯಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದ ಸಂಯುಕ್ತಾ ಹೆಗ್ಡೆ ಗೆ ಈಗ ಮತ್ತೊಬ್ಬ ತಮಿಳು ನಟನ ಜೊತೆ ಅಭಿನಯಿಸುವ ಅವಕಾಶ ದಕ್ಕಿದೆ.


ತಮಿಳು ನಟ ಜಯಂ ರವಿ ಅವರು ಅಭಿನಯಿಸುತ್ತಿರುವ ಸಿನಿಮಾದ ಪಾತ್ರವೊಂದಕ್ಕೆ ಸಂಯುಕ್ತಾ ಹೆಗ್ದೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಸಂಯುಕ್ತಾ ಅವರು ಟ್ವೀಟ್ ಮಾಡಿದ್ದಾರೆ.


ಜಯಂ ರವಿ ಅವರ ಸಿನಿಮಾಗೆ ಈಗಾಗಲೇ ನಟಿ ಕಾಜಲ್ ಅಗರ್ ವಾಲ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಜಯಂ ರವಿ ಮತ್ತು ಕಾಜಲ್ ಇವರಿಬ್ಬರು ಒಟ್ಟಿಗೆ ಅಭಿನಯಿಸುತ್ತಿರುವ ಮೊದಲು ಸಿನಿಮಾ ಇದಾಗಿದೆ. ಈ ಸಿನಿಮಾದಲ್ಲಿ ಸಂಯುಕ್ತಾ ಕೂಡ ನಾಯಕಿಯಾಗಿ ಅಭಿನಯಿಸಲಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ತಮ್ಮ 38 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಬಾಲಿವುಡ್ ದೀವಾ..!!