Select Your Language

Notifications

webdunia
webdunia
webdunia
webdunia

ಕಮಲ್ ಹಾಸನ್ ಸಿನಿಮಾದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್?

ಕಮಲ್ ಹಾಸನ್ ಸಿನಿಮಾದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್?
ಚೆನ್ನೈ , ಸೋಮವಾರ, 6 ನವೆಂಬರ್ 2023 (17:22 IST)
ಚೆನ್ನೈ: ಬಹುಭಾಷಾ ನಟ ಕಮಲ್ ಹಾಸನ್-ಮಣಿರತ್ನಂ ಕಾಂಬಿನಷೇನ್ ನಲ್ಲಿ ಮೂಡಿಬರಲಿರುವ ಹೊಸ ಸಿನಿಮಾದಲ್ಲಿ ಕನ್ನಡ ನಟ ಶಿವರಾಜ್ ಕುಮಾರ್ ಕೂಡಾ ಭಾಗಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಕಮಲ್ ಮತ್ತು ಮಣಿರತ್ನಂ ಈ ಹಿಂದೆ ನಾಯಗನ್ ಎನ್ನುವಂತಹ ಸೂಪರ್ ಹಿಟ್ ಸಿನಿಮಾವನ್ನು ಕೊಟ್ಟಿದ್ದರು. ಇದೀಗ ಆ ಜೋಡಿ ಮತ್ತೆ ಒಂದಾಗುತ್ತಿದೆ.

ಈ ಸಿನಿಮಾದಲ್ಲಿ ಶಿವಣ್ಣ ಕೂಡಾ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂದು ಸುದ್ದಿಯಾಗಿದೆ. ಈ ಬಗ್ಗೆ ಮಾತುಕತೆ ನಡೆದಿದೆ. ಇನ್ನೀಗ ಅಧಿಕೃತ ಪ್ರಕಟಣೆಯೊಂದೇ ಬಾಕಿ ಎನ್ನಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತನ್ನದೇ ನಕಲಿ ವಿಡಿಯೋ ಹರಿದಾಡುತ್ತಿರುವ ಬಗ್ಗೆ ಅಸಮಾಧಾನ ಹೊರಹಾಕಿದ ರಶ್ಮಿಕಾ ಮಂದಣ್ಣ