Select Your Language

Notifications

webdunia
webdunia
webdunia
webdunia

ಅರ್ಜುನ್ ಆಪ್ತ ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲು ಮಾಡಿದ ಶೃತಿ ಹರಿಹರನ್

ಅರ್ಜುನ್  ಆಪ್ತ ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲು ಮಾಡಿದ ಶೃತಿ ಹರಿಹರನ್
ಬೆಂಗಳೂರು , ಶುಕ್ರವಾರ, 26 ಅಕ್ಟೋಬರ್ 2018 (08:46 IST)
ಬೆಂಗಳೂರು : ನಟಿ ಶೃತಿ ಹರಿಹರನ್ ಅವರು ಅರ್ಜುನ್ ಸರ್ಜಾ ಅವರ ಆಪ್ತ ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲು ಮಾಡಿದ್ದಾರೆ.


ಶೃತಿ ಹರಿಹರನ್ ಅವರು ಅರ್ಜುನ್ ಸರ್ಜಾ ಅವರ ಮೇಲೆ ಮೀಟೂ ಆರೋಪ ಮಾಡಿದ್ದು , ಈ ಕುರಿತು ಪ್ರಶಾಂತ್ ಸಂಬರಗಿ ಶೃತಿ ಹರಿಹರನ್ ಮೇಲೆ ಅನೇಕ ಆರೋಪಗಳನ್ನು ಮಾಡಿದ್ದರು.


ಈ ಹಿನ್ನಲೆಯಲ್ಲಿ ನಟಿ  ಶೃತಿ ಹರಿಹರನ್ ಅವರು ರಾತ್ರಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ತೆರಳಿ ಜೀವ ಬೆದರಿಕೆ ಹಾಗೂ ಖಾಸಗಿತನಕ್ಕೆ ಧಕ್ಕೆ ಆರೋಪದಡಿ ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲು ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಶೃತಿ- ಸರ್ಜಾ ಮೀಟೂ ಆರೋಪ; ಅರ್ಜುನ್‌ ಸರ್ಜಾ ಬಗ್ಗೆ ಹಿರಿಯ ನಟಿ ಜಯಮಾಲಾ ಹೇಳಿದ್ದೇನು?