Select Your Language

Notifications

webdunia
webdunia
webdunia
webdunia

ಅರ್ಜುನ್ ಸರ್ಜಾ ವಿರುದ್ಧ ದಾಖಲೆ ಬಿಡುಗಡೆ ಮಾಡ್ತಾರಂತೆ ಶೃತಿ ಹರಿಹರನ್

ಅರ್ಜುನ್ ಸರ್ಜಾ ವಿರುದ್ಧ ದಾಖಲೆ ಬಿಡುಗಡೆ ಮಾಡ್ತಾರಂತೆ ಶೃತಿ ಹರಿಹರನ್
ಬೆಂಗಳೂರು , ಭಾನುವಾರ, 21 ಅಕ್ಟೋಬರ್ 2018 (09:42 IST)
ಬೆಂಗಳೂರು: ಮಿ ಟೂ ಅಭಿಯಾನದಲ್ಲಿ ಬಹುಭಾಷಾ ತಾರೆ ಅರ್ಜುನ್ ಸರ್ಜಾ ವಿರುದ್ಧ ಸ್ಯಾಂಡಲ್ ವುಡ್ ನಟಿ ಶೃತಿ ಹರಿಹರನ್ ಲೈಂಗಿಕ ಕಿರುಕುಳ ಆರೋಪ ಹೊರಿಸಿರುವ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.

ಈ ಆರೋಪದಲ್ಲಿ ಹುರುಳಿಲ್ಲ ಎಂದು ಅರ್ಜುನ್ ಸರ್ಜಾ ಸ್ಪಷ್ಟನೆ ನೀಡಿದ ಬೆನ್ನಲ್ಲೇ ನಟಿ ಶೃತಿ ಹರಿಹರನ್ ಅದಕ್ಕೆ ಬೇಕಾದ ದಾಖಲೆ ಬಿಡುಗಡೆ ಮಾಡುವೆ ಎಂದಿದ್ದಾರೆ.

ಅರ್ಜುನ್ ಸರ್ಜಾ ವಿರುದ್ಧ ಆರೋಪ ಮಾಡಿರುವುದಕ್ಕೆ ಸದ್ಯದಲ್ಲೇ ದಾಖಲೆ ಬಿಡುಗಡೆ ಮಾಡುವೆ ಎಂದು ಶೃತಿ ಹೇಳಿದ್ದಾರೆ. ಆದರೆ ಅವರು ಯಾವ ರೀತಿಯ ದಾಖಲೆ ಬಿಡುಗಡೆ ಮಾಡ್ತಾರೆ ಎಂದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಶೃತಿ ಹರಿಹರನ್ ಮಾಡಿದ ಆರೋಪಕ್ಕೆ ನಟ ಅರ್ಜುನ್ ಸರ್ಜಾ ಹೇಳಿದ್ದೇನು?