Select Your Language

Notifications

webdunia
webdunia
webdunia
webdunia

ಸುದೀಪ್ ಸಿನಿಮಾದಲ್ಲಿ ಪುಷ್ಪ ಖ್ಯಾತಿಯ ನಟ ವಿಲನ್

ಸುದೀಪ್ ಸಿನಿಮಾದಲ್ಲಿ ಪುಷ್ಪ ಖ್ಯಾತಿಯ ನಟ ವಿಲನ್
ಬೆಂಗಳೂರು , ಶನಿವಾರ, 4 ನವೆಂಬರ್ 2023 (10:39 IST)
Photo Courtesy: Twitter
ಬೆಂಗಳೂರು: ಕಿಚ್ಚ ಸುದೀಪ್ ಅವರ ಮ್ಯಾಕ್ಸ್ ಸಿನಿಮಾದಲ್ಲಿ ತೆಲುಗಿನ ಖ್ಯಾತ ನಟ ಸುನಿಲ್ ವಿಲನ್ ಪಾತ್ರದಲ್ಲಿ ಮಿಂಚಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಪುಷ್ಪ ಸಿನಿಮಾದಲ್ಲಿ ಮಂಗಲಂ ಶ್ರೀನಿ ಪಾತ್ರ ಮಾಡಿದ್ದ ಸುನಿಲ್ ಸುದೀಪ್ ಸಿನಿಮಾದಲ್ಲಿ ಖಡಕ್ ವಿಲನ್ ಪಾತ್ರದಲ್ಲಿ ಮಿಂಚಲಿದ್ದಾರೆ. ತೆಲುಗಿನಲ್ಲಿ ವೈವಿದ್ಯಮಯ ಪಾತ್ರದ ಮೂಲಕ ಜನರನ್ನು ರಂಜಿಸಿದ್ದ ನಟ ಈಗ ಕನ್ನಡಕ್ಕೆ ಬರಲಿದ್ದಾರೆ.

ಮ್ಯಾಕ್ಸ್ ಸಿನಿಮಾ ಶೂಟಿಂಗ್ ಹಂತದಲ್ಲಿದೆ. ಈ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ವಿಜಯ್ ಕಾರ್ತಿಕೇಯನ್ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಮುಂದಿನ ವರ್ಷ ಸಿನಿಮಾ ತೆರೆ ಕಾಣಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೀಪಿಕಾ ಪಡುಕೋಣೆ ಸಂಭಾವನೆ ಕೇಳಿದ್ರೆ ದಂಗಾಗುತ್ತೀರಾ? ಎಷ್ಟು ಗೊತ್ತಾ?