Select Your Language

Notifications

webdunia
webdunia
webdunia
webdunia

ನಟಿ ರಾಧಿಕಾ ಪಂಡಿತ್ ಯಶ್ ರವರ ‘ಕೆಜಿಎಫ್’ ಚಿತ್ರದ ಶೂಟಿಂಗ್ ಸೆಟ್ ನಿಂದ ತೆಗೆದುಕೊಂಡು ಬಂದ ವಸ್ತು ಯಾವುದು..?

ನಟಿ ರಾಧಿಕಾ ಪಂಡಿತ್ ಯಶ್ ರವರ ‘ಕೆಜಿಎಫ್’ ಚಿತ್ರದ ಶೂಟಿಂಗ್ ಸೆಟ್ ನಿಂದ ತೆಗೆದುಕೊಂಡು ಬಂದ ವಸ್ತು ಯಾವುದು..?
ಬೆಂಗಳೂರು , ಶುಕ್ರವಾರ, 6 ಏಪ್ರಿಲ್ 2018 (07:33 IST)
ಬೆಂಗಳೂರು : ನಟ ಯಶ್ ಅವರ ‘ಕೆಜಿಎಫ್’ ಚಿತ್ರದ ಶೂಟಿಂಗ್ ಸೆಟ್ ಗೆ ಅವರ ಪತ್ನಿ, ನಟಿ ರಾಧಿಕಾ ಪಂಡಿತ್ ಅವರು ಭೇಟಿ ನೀಡಿದ್ದು, ಅಲ್ಲಿಂದ ಮರಳಿ ಬರುವಾಗ ಒಂದು ವಸ್ತುವನ್ನು ತೆಗೆದುಕೊಂಡು ಬಂದಿದ್ದಾರಂತೆ.


ಈಗಾಗಲೇ ರಾಕಿಂಗ್ ಸ್ಟಾರ್ ಯಶ್ ಅವರ ಅಭಿನಯದ ‘ಕೆಜಿಎಫ್’ ಚಿತ್ರದ ಶೂಟಿಂಗ್ ಕೊನೆಯ ಹಂತ ತಲುಪಿದ್ದು, ಪತಿಯ ಚಿತ್ರದ ಶೂಟಿಂಗ್ ಸೆಟ್ ಗೆ ತೆರಳಿದ್ದ ನಟಿ ರಾಧಿಕಾ ಪಂಡಿತ್ ಅವರು ಅಲ್ಲಿಂದ ವಾಪಾಸು ಬರುವಾಗ ಒಬ್ಬರೇ ಬಂದಿಲ್ಲ . ಬದಲಾಗಿ ತಮ್ಮ ಜೊತೆ ಸನ್ ಗ್ಲಾಸ್‌ ಒಂದನ್ನು ತೆಗೆದುಕೊಂಡು ಬಂದಿದ್ದಾರಂತೆ. ಅದನ್ನು ಅವರು  ಅಂದು ಸಂಜೆ ಧರಿಸಿ ಸೆಲ್ಫಿ ತೆಗೆದುಕೊಂಡು ಆ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಶೇರ್ ಮಾಡಿದ್ದಾರೆ. ಜೊತೆಗೆ 'ಲೈಫ್‌ ಇನ್ ಯಲ್ಲೋವ್‌' ಎಂದು ಬರೆದು ಈ ಗ್ಲಾಸ್‌ನ್ನು ನಿರ್ದೇಶಕ ಪ್ರಶಾಂತ್ ರಾಜ್ ಪತ್ತೆ ಹಚ್ಚುವುದಿಲ್ಲ ಎಂದು ಭಾವಿಸುತ್ತೇನೆ ಎಂದಿದ್ದಾರೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಇರ್ಫಾನ್ ಖಾನ್ ಚಿತ್ರದ ಪ್ರಚಾರಕ್ಕಾಗಿ ಒಂದಾದ ಬಾಲಿವುಡ್ ನ ಸ್ಟಾರ್ ನಟರು!