Select Your Language

Notifications

webdunia
webdunia
webdunia
webdunia

ಕಣ್ಸನ್ನೆ ಹುಡುಗಿ ಪ್ರಿಯಾ ಪ್ರಕಾಶ್ ಸಂಭಾವನೆ ಎಷ್ಟು ಗೊತ್ತಾ...? ಕೇಳಿದ್ರೆ ಶಾಕ್ ಆಗ್ತಿರಿ!

ಕಣ್ಸನ್ನೆ ಹುಡುಗಿ ಪ್ರಿಯಾ ಪ್ರಕಾಶ್ ಸಂಭಾವನೆ ಎಷ್ಟು ಗೊತ್ತಾ...? ಕೇಳಿದ್ರೆ ಶಾಕ್ ಆಗ್ತಿರಿ!
ಮುಂಬೈ , ಮಂಗಳವಾರ, 6 ಮಾರ್ಚ್ 2018 (08:44 IST)
ಮುಂಬೈ: ಕಣ್ಸನ್ನೆ ಮೂಲಕ ಎಲ್ಲರಲ್ಲೂ ಸಂಚಲನ ಮೂಡಿಸಿರುವ ನಟಿ ಪ್ರಿಯಾ ಪ್ರಕಾಶ್ ಈಗ ಸಾಮಾಜಿಕ ಜಾಲತಾಣದಲ್ಲಿ ರಾಣಿಯಾಗಿ ಮಿಂಚುತ್ತಿದ್ದಾರೆ.


ಇನ್ ಸ್ಟಾಗ್ರಾಮ್ ಇತಿಹಾಸದಲ್ಲಿ ಭಾರತದ ಪರ ಹೊಸ ದಾಖಲೆ ಬರೆದ ಪ್ರಿಯಾ ಒಂದು ಪೋಸ್ಟ್ ಗೆ 8 ಲಕ್ಷ ರೂ. ಸಂಭಾವನೆ ಪಡೆಯುತ್ತಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.


ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣದಲ್ಲಿ ವಿವಿಧ ಕಂಪೆನಿಗಳ ಪೋಸ್ಟ್ ಗಳನ್ನು ಪ್ರಚಾರ ಮಾಡುತ್ತಾರೆ. ಆದರೆ ಯಾರೂ ಕೂಡ ಇಷ್ಟೊಂದು ಮೊತ್ತವನ್ನು ಪಡೆಯುವುದಿಲ್ಲ ಎಂದು ವರದಿಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಟ್ರೋಲ್ ಮಾಡಿದವರಿಗೆ ಸಖತ್ ಆಗಿ ಟಾಂಗ್ ಕೊಟ್ಟ ಸಂಯುಕ್ತ