Select Your Language

Notifications

webdunia
webdunia
webdunia
webdunia

ಹೊಸ ಇತಿಹಾಸ ಬರೆಯಲು ಸಿದ್ಧವಾದ ‘ಕಾಟೇರ’

ಹೊಸ ಇತಿಹಾಸ ಬರೆಯಲು ಸಿದ್ಧವಾದ ‘ಕಾಟೇರ’
bangalore , ಬುಧವಾರ, 3 ಜನವರಿ 2024 (18:21 IST)
‘ಕಾಟೇರ’ ಸಿನಿಮಾ ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ನಲ್ಲಿ ಹೊಸ ಇತಿಹಾಸ ಬರೆಯಲು ರೆಡಿ ಆಗಿದೆ. ಈ ಚಿತ್ರ 100 ಕೋಟಿ ರೂಪಾಯಿ ಕಲೆಕ್ಷನ್ನತ್ತ ದಾಪುಗಾಲು ಇಡ್ತಾಯಿದ್ದು, ಹಲವು ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಂಡಿದೆ.ಇನ್ನು ಈ ಚಿತ್ರದಿಂದ ದರ್ಶನ್ ಅವರು ಮತ್ತೊಮ್ಮೆ ಗೆದ್ದು ಬೀಗಿದ್ದಾರೆ ಅಂತಾ ಸಿನಿಮಾ ಮೂಲಗಳು ತೀಳಿಸಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಳಿಕೆಯಲ್ಲಿ ದಾಖಲೆ ಬರೆಯಲಿರುವ ಕಾಟೇರ