Select Your Language

Notifications

webdunia
webdunia
webdunia
webdunia

ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟ್ರೈಲರ್‌ ಔಟ್

ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟ್ರೈಲರ್‌ ಔಟ್
bangalore , ಭಾನುವಾರ, 19 ನವೆಂಬರ್ 2023 (16:22 IST)
ಮೋಹಕ ತಾರೆ ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’  ಟ್ರೈಲರ್ ಇದೀಗ ರಿಲೀಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ವೊಂದರಲ್ಲಿ ಟ್ರೈಲರ್ ರಿಲೀಸ್ ಸಮಾರಂಭ ನಡೆದಿದೆ. ಚಿತ್ರದ ‌ಟ್ರೈಲರ್ ಭಾವನಾತ್ಮಕವಾಗಿ ಮೂಡಿ ಬಂದಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ವೇದಿಕೆಯಲ್ಲಿ ತಮ್ಮ ನಿಜ ವಯಸ್ಸು ಬಹಿರಂಗಪಡಿಸಿದ ಕಿಚ್ಚ ಸುದೀಪ್