Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 5.3 ಕೋಟಿ ಮತದಾರರು, ಮಹಿಳೆಯರೇ ಹೆಚ್ಚು!

ರಾಜ್ಯದಲ್ಲಿ 5.3 ಕೋಟಿ ಮತದಾರರು, ಮಹಿಳೆಯರೇ ಹೆಚ್ಚು!
bangalore , ಶನಿವಾರ, 28 ಅಕ್ಟೋಬರ್ 2023 (18:24 IST)
ಲೋಕಸಭೆ ಚುನಾವಣೆಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯು ಕರಡು ಮತದಾರರ ಪಟ್ಟಿ ಪ್ರಕಟಿಸಿದ್ದು, ರಾಜ್ಯದಲ್ಲಿ ಒಟ್ಟು 5.33 ಕೋಟಿ ಮತದಾರರಿದ್ದಾರೆ. 
 
ಈ ನಡುವೆ, ಮತದಾರರು ತಮ್ಮ ಗುರುತಿನ ಚೀಟಿಯಲ್ಲಿ ತಪ್ಪುಗಳಿದ್ದಲ್ಲಿ ಸರಿಪಡಿಸಲು ಅವಕಾಶ ನೀಡಲಾಗಿದ್ದು, ಶುಕ್ರವಾರದಿಂದ ಡಿ.9 ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. 
 
ಅಂತಿಮ ಮತದಾರರ ಪಟ್ಟಿಯನ್ನು 2024ರ ಜ.5ರಂದು ಪ್ರಕಟಿಸಲಾಗುವುದು ಅಂತಾ ಅಧಿಕಾರಿಗಳು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಕ್ತಿ ಯೋಜನೆ ಅನುದಾನ ಶೇ.71 ರಷ್ಟು ಖಾಲಿ