Select Your Language

Notifications

webdunia
webdunia
webdunia
webdunia

ಅರ್ಚಕನ ಕಣ್ಣು ಕಿತ್ತು, ಜನನಾಂಗ ಕತ್ತರಿಸಿ ಭೀಕರ ಹತ್ಯೆ

ಅರ್ಚಕನ ಕಣ್ಣು ಕಿತ್ತು, ಜನನಾಂಗ ಕತ್ತರಿಸಿ ಭೀಕರ ಹತ್ಯೆ
ಬಿಹಾರ , ಸೋಮವಾರ, 18 ಡಿಸೆಂಬರ್ 2023 (21:12 IST)
ಅರ್ಚಕನ ಮೇಲೆ ಗುಂಡಿನ ದಾಳಿ ನಡೆಸಿ ಎರಡೂ ಕಣ್ಣುಗಳನ್ನು ಕಿತ್ತಿತ್ತಿದ್ದಾರೆ. ಜನನಾಂಗ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಗೋಪಾಲಗಂಜ್ ಜಿಲ್ಲೆಯ ದನಾಪುರ ಗ್ರಾಮದಲ್ಲಿ ನಡೆದಿದೆ.

ಮನೋಜ್ ಕುಮಾರ್ ಪ್ರತಿನಿತ್ಯ ಶಿವನ ಸೇವೆ ಸಲ್ಲಿಸುತ್ತಾ ಜೀವನ ಸಾಗಿಸುತ್ತಿದ್ದರು. ಒಂದು ವಾರದ ಹಿಂದೆ ಮನೋಜ್ ಕುಮಾರ್ ಮನೆಯಿಂದ ಬೆಳಗ್ಗೆ ದೇವಸ್ಥಾನಕ್ಕೆ ತೆರಳಿದಾಗ ನಾಪತ್ತೆಯಾಗಿದ್ದು,ವಾರದ ಬಳಿಕ ಶವವಾಗಿ ಪತ್ತೆಯಾಗಿದ್ದಾನೆ ಅಂತಾ ಸ್ಥಳಿಯರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಯೋಧ್ಯೆ ಹೋಟೆಲ್‌ ಬಾಡಿಗೆ 5 ಪಟ್ಟು ಹೆಚ್ಚಳ