Select Your Language

Notifications

webdunia
webdunia
webdunia
webdunia

ರಸ್ತೆಯಲ್ಲಿ ಹೋಗುತ್ತಿದ್ದಾಗ ಲೈಂಗಿಕ ಕಿರುಕುಳ ನೀಡಿದ ಕಾಮುಕರಿಗೆ ತಕ್ಕ ಶಿಕ್ಷೆ ಕೊಡಿಸಿದ ವಿದ್ಯಾರ್ಥಿನಿ

ರಸ್ತೆಯಲ್ಲಿ ಹೋಗುತ್ತಿದ್ದಾಗ ಲೈಂಗಿಕ ಕಿರುಕುಳ ನೀಡಿದ ಕಾಮುಕರಿಗೆ ತಕ್ಕ ಶಿಕ್ಷೆ ಕೊಡಿಸಿದ ವಿದ್ಯಾರ್ಥಿನಿ
ಬೆಂಗಳೂರು , ಶನಿವಾರ, 26 ಜನವರಿ 2019 (07:05 IST)
ಬೆಂಗಳೂರು : ರಸ್ತೆಯಲ್ಲಿ ನಡೆದುಕೊಂಡ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಬೈಕ್ ನಲ್ಲಿ ಬಂದ ಕಾಮುಕರಿಬ್ಬರು ಲೈಂಗಿಕ ಕಿರುಕುಳ ನೀಡಿದ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಜ.20ರಂದು ರಾತ್ರಿ 10 ಗಂಟೆ ಸುಮಾರಿಗೆ ಮೂವರು ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬೈಕ್‌ನಲ್ಲಿ ಬಂದ ಕೆಂಚೇನಹಳ್ಳಿಯ ಹರೀಶ್‌ (23) ಮತ್ತು ವೇಣುಗೋಪಾಲ್‌ (22) ವಿದ್ಯಾರ್ಥಿನಿಯೊಬ್ಬರ ಮೈ ಮುಟ್ಟಿ ಕಿರುಕುಳ ನೀಡಿದ್ದಾರೆ.


ಆ ವೇಳೆ ಹೆದರದ ವಿದ್ಯಾರ್ಥಿನಿ ಅವರ ಬೈಕ್ ನಂಬರ್ ನೋಟ್‌ ಮಾಡಿಕೊಂಡು ಯಲಹಂಕ ನ್ಯೂ ಟೌನ್‌ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಗಳು ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಹೆತ್ತವರಿಗೆ ಗ್ರಾಮದ ಮುಖಂಡ ಮಾಡಿದ್ದೇನು ಗೊತ್ತಾ?