Select Your Language

Notifications

webdunia
webdunia
webdunia
webdunia

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಅರೆಸ್ಟ್

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಅರೆಸ್ಟ್
ಸಿದ್ದಾಪುರ್ , ಗುರುವಾರ, 26 ಅಕ್ಟೋಬರ್ 2017 (16:53 IST)
ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
13 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿದ ಆರೋಪಿ 24 ವರ್ಷ ವಯಸ್ಸಿನ ಸುನೀಲ್ ಕುಮಾರ್ ನಾಯ್ಕನನ್ನು ಬಂಧಿಸಲಾಗಿದೆ.
 
ಬಾಲಕಿ ಏಕಾಂಗಿಯಾಗಿದ್ದಾಗ ಏಕಾಂಗಿಯಾಗಿದ್ದಾಗ ಆರೋಪಿ ನಾಯ್ಕ ಆಕೆಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿದ್ದ ಎನ್ನಲಾಗಿದೆ.
 
ಆರೋಪಿ ಸುನೀಲ್ ಕುಮಾರ್‌ ನಾಯ್ಕ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲಿ: ಸಿಎಂ ಸಿದ್ದರಾಮಯ್ಯ