Select Your Language

Notifications

webdunia
webdunia
webdunia
webdunia

ಭಾರತ್ ಬಂದ್ ಹಿನ್ನಲೆ; ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ ಗೃಹ ಸಚಿವರು

ಭಾರತ್ ಬಂದ್ ಹಿನ್ನಲೆ; ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ ಗೃಹ ಸಚಿವರು
ಬೆಂಗಳೂರು , ಮಂಗಳವಾರ, 8 ಜನವರಿ 2019 (11:16 IST)
ಬೆಂಗಳೂರು : ಭಾರತ್ ಬಂದ್ ಹಿನ್ನಲೆಯಲ್ಲಿ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಎಂ.ಬಿ. ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಂದ್ ವೇಳೆ ಯಾರು ಕೂಡ ಕಾನೂನಿಗೆ ವಿರುದ್ಧವಾಗಿ ನಡೆಯಬಾರದು.  ಕೆಲವು ಕಡೆ ಬಸ್ ಗಳ ಮೇಲೆ ತೂರಾಟ ಪ್ರಕರಣಗಳು ನಡೆದಿವೆ. ಶಾಂತಿ ಸುವ್ಯವಸ್ಥೆಗೆ ಧಕ್ಕೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.


ಹಾಗೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಭದ್ರತೆಯ ಬಗ್ಗೆ ಪರಿಶೀಲಿಸಬೇಕು. ವಿವಿಧ ಕಡೆ ಓಡಾಡಿ ಯಾವುದೇ ಅಹಿತಕರ ಘಟನೆಯಗಳು ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

'ಭಾರತ್ ಬಂದ್' ಹಿನ್ನಲೆ ; ವಿವಿ ಪರೀಕ್ಷೆಗಳು ಮುಂದೂಡಿಕೆ