Select Your Language

Notifications

webdunia
webdunia
webdunia
webdunia

ಜನಾರ್ಧನ ರೆಡ್ಡಿಗೂ ನಮಗೂ ಸಂಬಂಧವಿಲ್ಲ: ಬಿಜೆಪಿ ಸ್ಪಷ್ಟನೆ

ಜನಾರ್ಧನ  ರೆಡ್ಡಿಗೂ ನಮಗೂ ಸಂಬಂಧವಿಲ್ಲ:  ಬಿಜೆಪಿ ಸ್ಪಷ್ಟನೆ
ಬೆಂಗಳೂರು , ಬುಧವಾರ, 2 ಮೇ 2018 (12:43 IST)
ಬೆಂಗಳೂರು: ಬಳ್ಳಾರಿ ಗಣಿ ದಣಿ ಜನಾರ್ಧನ ರೆಡ್ಡಿಗೂ ನಮಗೂ ಸಂಬಂಧವಿಲ್ಲ. ಅವರು ನಮ್ಮ ಪಕ್ಷದ ಸ್ಟಾರ್ ಪ್ರಚಾರಕರಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಕರ್ನಾಟಕ ಚುನಾವಣಾ ಉಸ್ತುವಾರಿ ಮುರಳೀಧರ್ ರಾವ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

‘ಜನಾರ್ಧನ ರೆಡ್ಡಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರನ್ನು ಪ್ರಚಾರಕರಾಗಿ ನಾವು ಕರೆದಿಲ್ಲ. ಹಾಗಿದ್ದರೂ ಅವರು ಬಾದಾಮಿ ಕ್ಷೇತ್ರದಲ್ಲಿ ಶ್ರೀರಾಮುಲು ಸ್ನೇಹಿತರಾಗಿರುವುದರಿಂದ ಪ್ರಚಾರ ಮಾಡುತ್ತಿದ್ದಾರಷ್ಟೆ’ ಎಂದು ಮುರಳೀಧರ್ ರಾವ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನಾನು ಮೋದಿ ಹಾಗೆ ಭಾಷಣ ಮಾಡಲ್ಲ, ಉತ್ತರ ಕೊಡ್ತೀನಿ: ಪ್ರಕಾಶ್ ರೈ ವಾಗ್ದಾಳಿ