Select Your Language

Notifications

webdunia
webdunia
webdunia
webdunia

ಶಿಕಾರಿಪುರ ಹಾಗೂ ಶಿವಮೊಗ್ಗ ಬಿಜೆಪಿ ಮುನ್ನಡೆ

ಶಿಕಾರಿಪುರ ಹಾಗೂ ಶಿವಮೊಗ್ಗ ಬಿಜೆಪಿ ಮುನ್ನಡೆ
ಬೆಂಗಳೂರು , ಮಂಗಳವಾರ, 15 ಮೇ 2018 (10:32 IST)
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ  ಹಾಗೂ ಈಶ್ವರಪ್ಪ ಅವರು ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.


ಶಿಕಾರಿಪುರದಲ್ಲಿ 18000 ಮತಗಳಿಂದ ಬಿ.ಎಸ್.ಯಡಿಯೂರಪ್ಪ ಮುನ್ನಡೆ ಸಾಧಿಸಿದರೆ, ಶಿವಮೊಗ್ಗದಲ್ಲಿ ಕೆ.ಎಸ್.ಈಶ್ವರಪ್ಪ ಅವರು ಕೂಡ  18000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಮುನ್ನಡೆ ನೋಡಿ ಸದಾನಂದ ಗೌಡರು ಹೇಳಿದ್ದೇನು?