Select Your Language

Notifications

webdunia
webdunia
webdunia
webdunia

18 ರೈಲುಗಳ ಸಂಚಾರ ರದ್ದು-ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗ

18 ರೈಲುಗಳ ಸಂಚಾರ ರದ್ದು-ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗ
bangalore , ಶನಿವಾರ, 2 ಡಿಸೆಂಬರ್ 2023 (15:41 IST)
ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ಮತ್ತು ಬಸಂಪಲ್ಲಿ ನಿಲ್ದಾಣಗಳ ನಡುವಿನ ಸುರಂಗ ಮಾರ್ಗದಲ್ಲಿ ಸುರಕ್ಷತಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆ ಮಾರ್ಗದಲ್ಲಿ ಸಂಚರಿಸುವ 18 ರೈಲುಗಳ ಸಂಚಾರವನ್ನು ಡಿಸೆಂಬರ್‌, ಜನವರಿ ಹಾಗೂ ಫೆಬ್ರವರಿ ತಿಂಗಳುಗಳ ವಿವಿಧ ದಿನಾಂಕಗಳಂದು ರದ್ದುಗೊಳಿಸಲಾಗಿದೆ. 30 ರೈಲುಗಳ ಮಾರ್ಗ ಬದಲಿಸಿ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗ ಈ ಕ್ರಮ ಕೈಗೊಂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿಸೆಂಬರ್ 7ರವರೆಗೆ ರಾಜ್ಯಾದ್ಯಂತ ಮಳೆ ಸಾಧ್ಯತೆ