Select Your Language

Notifications

webdunia
webdunia
webdunia
webdunia

ತ್ರೋಬಾಲ್ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ತ್ರೋಬಾಲ್ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಚಾಮರಾಜನಗರ , ಶುಕ್ರವಾರ, 1 ಫೆಬ್ರವರಿ 2019 (14:31 IST)
ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಶಿಕ್ಷಕಿಯರು ರಾಷ್ಟ್ರಮಟ್ಟದ ತ್ರೋಬಾಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಕ್ರೀಡಾಕೂಟದಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿಕ್ಷಕಿಯರು ಭಾಗವಹಿಸಿ ರಾಜ್ಯ ಮಟ್ಟದಿಂದ ತ್ರೋಬಾಲ್ ಸ್ಪರ್ಧೆಯಲ್ಲಿ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಿಕ್ಷಕಿಯರಾದ ಪರಿಮಳ, ಜಯಶೀಲಮ್ಮ, ಪ್ರಭಾ ಹೆಚ್.ಎಸ್., ಚಿಕ್ಕದೇವಮ್ಮ, ಸ್ಮಿತಾ, ರೇಖಾ, ಚೈತ್ರ, ಸುಕನ್ಯಾ, ಮಂಜುಳ, ಸುಮ ಅವರು ಭಾಗವಹಿಸಿ ವಿಜಯಶಾಲಿಯಾಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಬಜೆಟ್: ಖರ್ಗೆ, ಉಗ್ರಪ್ಪ ಹೇಳಿದ್ದೇನು?