Select Your Language

Notifications

webdunia
webdunia
webdunia
webdunia

ಅಗಸ್ಟ್ 24 ರಂದು ನೂತನ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಬಿಡುಗಡೆ!

ಅಗಸ್ಟ್ 24 ರಂದು ನೂತನ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಬಿಡುಗಡೆ!
ಬೆಂಗಳೂರು , ಗುರುವಾರ, 18 ಆಗಸ್ಟ್ 2016 (18:11 IST)
ನಿಗಮ ಮಂಡಳಿ ನೇಮಕಾತಿ ವಿಚಾರವಾಗಿ ಅಗಸ್ಟ್ 22 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಲಿದ್ದಾರೆ.
 
ನಿಗಮ ಮಂಡಳಿಯ ಹಾಲಿ ಅಧ್ಯಕ್ಷರ ಅಧಿಕಾರಾವಧಿ ಅಗಸ್ಟ್ 23 ರಂದು ಮುಕ್ತಾಯವಾಗಲಿದ್ದು, ಅಗಸ್ಟ್ 24 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಅಧ್ಯಕ್ಷರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ.
 
80 ಶಾಸಕರ ಪೈಕಿ 20 ಶಾಸಕರಿಗೆ ನೂತನ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 



ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ನೀರಿಗಾಗಿ ಸಿಎಂ ಜಯಲಲಿತಾ ಮತ್ತೆ ಕ್ಯಾತೆ