Select Your Language

Notifications

webdunia
webdunia
webdunia
webdunia

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲು

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲು
‌ಉತ್ತರ ಕನ್ನಡ , ಶುಕ್ರವಾರ, 22 ಡಿಸೆಂಬರ್ 2017 (17:27 IST)
ಶಾಂತಿ ಸುವ್ಯವಸ್ಥೆ ಕದಡಿದ ಆರೋಪದ ಮೇರೆಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
 
ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಸಾವಿನ ಕುರಿತು ಟ್ಟಿಟ್ಟರ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌ ಮಾಡಿದ ಶೋಭಾ ಕರಂದ್ಲಾಜೆ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲು ಮಾಡಲಾಗಿದೆ. 
 
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಪಿಎಸ್‌ಐ ಆನಂದ ಮೂರ್ತಿಯಿಂದ ಎಫ್‌ಐಆರ್ ದಾಖಲು ಮಾಡಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೇಯಸಿಯನ್ನು ಸಜೀವವಾಗಿ ದಹಿಸಿ ಪ್ರಿಯಕರ ಎಸ್ಕೇಪ್